Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Bengaluru City

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Public TV
Last updated: January 17, 2026 7:23 pm
Public TV
Share
1 Min Read
RCB vs CSK Chinnaswamy Stadium
SHARE

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಅಂತರರಾಷ್ಟ್ರೀಯ ಮತ್ತು ಐಪಿಎಲ್‌ (IPL) ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ ನಿರ್ದಿಷ್ಟ ನಿಯಮಗಳು ಮತ್ತು ಷರತ್ತುಗಳ ಅನುಸರಣೆಗೆ ಸೂಚಿಸಿ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?

chinnaswamy stadium

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಕ್ರಿಕೆಟ್‌ ಆಯೋಜನೆ ಮಾಡುವ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ಕರ್ನಾಟಕ ಸರ್ಕಾರ ಮತ್ತು ಆರ್‌ಸಿಬಿ ಮ್ಯಾನ್ಮೆಜ್‌ಮೆಂಟ್‌ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿತ್ತು.

ಮಾತುಕತೆ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಜನಸಂದಣಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು. ಅದರಂತೆ ಈಗ ಕ್ರಿಕೆಟ್‌ ಮೈದಾನದ ಸುತ್ತಲು ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಸುಮಾರು 300 ರಿಂದ 350 ಎಐ ಕ್ಯಾಮೆರಾ ಅಳವಡಿಸುವ ಪ್ರಸ್ತಾಪವನ್ನು ಕೆಎಸ್‌ಸಿಎಗೆ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪಂದ್ಯಗಳನ್ನು ನಡೆಸಲು ಅನುಮತಿ ಸಿಕ್ಕಿದೆ. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜಿಸುವ ಸಂಬಂಧ ನ್ಯಾ. ಮೈಕಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗ ಕೆಎಸ್‌ಸಿಎ ಈಗ ಮುಂದಾಗಿದೆ. ಅಂಬುಲೆನ್ಸ್‌ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್‌ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ.

ಈ ಬಾರಿಯ ಐಪಿಎಲ್ ಮಾರ್ಚ್ 21 ರಂದು ಪ್ರಾರಂಭವಾಗುವ ಸಾಧ್ಯತೆಯಿದೆ. ಫೆಬ್ರವರಿ ಕೊನೆಯಲ್ಲಿ ಐಪಿಎಲ್‌ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
3 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
21 minutes ago
Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
33 minutes ago
Narendra Modi Emmanuel Macron
Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
By Public TV
1 hour ago
If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
1 hour ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?