Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರುಬರನ್ನು ಎಸ್‌ಟಿಗೆ ಸೇರಿಸಿ ನಮ್ಮನ್ನು ತುಳಿಯುವ ಹುನ್ನಾರ: ಸಿಎಂ ವಿರುದ್ಧ ವಾಲ್ಮೀಕಿ ನಾಯಕ ಒಕ್ಕೂಟ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕುರುಬರನ್ನು ಎಸ್‌ಟಿಗೆ ಸೇರಿಸಿ ನಮ್ಮನ್ನು ತುಳಿಯುವ ಹುನ್ನಾರ: ಸಿಎಂ ವಿರುದ್ಧ ವಾಲ್ಮೀಕಿ ನಾಯಕ ಒಕ್ಕೂಟ ಆಕ್ರೋಶ

Bellary

ಕುರುಬರನ್ನು ಎಸ್‌ಟಿಗೆ ಸೇರಿಸಿ ನಮ್ಮನ್ನು ತುಳಿಯುವ ಹುನ್ನಾರ: ಸಿಎಂ ವಿರುದ್ಧ ವಾಲ್ಮೀಕಿ ನಾಯಕ ಒಕ್ಕೂಟ ಆಕ್ರೋಶ

Public TV
Last updated: September 17, 2025 5:36 pm
Public TV
Share
1 Min Read
Karnataka govt mulling inclusion of Kurubas under ST list Valmiki Leaders Union expresses anger against CM Siddaramaiah
SHARE

ಬಳ್ಳಾರಿ: ಕುರುಬ ಸಮುದಾಯವನ್ನು (Kuruba Community) ಎಸ್‌ಟಿ ಪಟ್ಟಿಗೆ (ST List) ಸೇರ್ಪಡೆ ಮಾಡಲು ಮುಂದಾಗುತ್ತಿರುವ ಸಿಎಂ ಸಿದ್ದರಾಮಯ್ಯನವರ (Siddaramaiah) ವಿರುದ್ಧ ಅಖಂಡ ಕರ್ನಾಟಕ ವಾಲ್ಮೀಕಿ ನಾಯಕ ಒಕ್ಕೂಟ ಅಕ್ರೋಶ ಹೊರಹಾಕಿದೆ.

ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟ ಇಂದು ಸಭೆ ನಡೆಸಿ ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿತು.

ಸುದ್ದಿಗೋಷ್ಠಿ ನಡೆಸಿ ಅಧ್ಯಕ್ಷ ತಿಮ್ಮಪ್ಪ ಮಾತನಾಡಿ, ಸಿಎಂ‌ ಸಿದ್ದರಾಮಯ್ಯ ರಾಜ್ಯದಲ್ಲಿ ಎಸ್‌ಟಿ ನಾಯಕರನ್ನು ತುಳಿಯುವ ಕಾರ್ಯ ಮಾಡುತ್ತಿದ್ದಾರೆ. ರಾಜಣ್ಣ, ನಾಗೇಂದ್ರ ಅವರನ್ನು ಸಿದ್ದರಾಮಯ್ಯ ಬಲಿಪಶು ಮಾಡಿದ್ದಾರೆ ಎಂದು ಸಿಟ್ಟು ಹೊರಹಾಕಿದರು.

ನಮ್ಮ ಎಸ್‌ಟಿ ಶಾಸಕರು ಸಚಿವರು ಸಿದ್ದರಾಮಯ್ಯನವರಿಗೆ ಹೆದರಿ ಅವರ ವಿರುದ್ದ ಮಾತನಾಡುತ್ತಿಲ್ಲ. ನಾಗೇಂದ್ರಗೆ ಸಚಿವ ಸ್ಥಾನ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಡಿಕೆ ಶಿವಕುಮಾರ್‌ ಬದಲು ನಿನ್ನನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಸುಳ್ಳು ಭರವಸೆ ಕೊಟ್ಟಿದ್ದಾರೆ ಎಂದು ದೂರಿದರು.  ಇದನ್ನೂ ಓದಿ: KSRTC ಬಸ್‌ಗಳಿಂದ ಟ್ರಾಫಿಕ್‌ ನಿಯಮ ಉಲ್ಲಂಘನೆ; 2.69 ಲಕ್ಷ ಕೇಸ್‌, 13 ಕೋಟಿ ದಂಡ – ಫೈನ್‌ ಮನ್ನಾಗೆ ಸಾರಿಗೆ ಸಚಿವರ ಪತ್ರ

Scheduled Tribe status for Kuruba community

ಬುಡಕಟ್ಟು ಸಮಾಜದವರು ಎಸ್‌ಟಿಗೆ ಸೇರಲು ನಮ್ಮ ವಿರೋಧ ಇಲ್ಲ. ಆದರೆ ಸಿದ್ದರಾಮಯ್ಯ ವಾಲ್ಮೀಕಿ ಸಮಾಜವನ್ನು ತುಳಿಯುತ್ತಿದ್ದಾರೆ. ವಾಲ್ಮೀಕಿ ಸಮಾಜ ನಶಿಸಿ ಹೋಗಬೇಕು, ಇವರನ್ನ ಜೀವಂತವಾಗಿ ತುಳಿಯಬೇಕು ಎಂಬ ಕಾರಣಕ್ಕೆ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸಲು ಹುನ್ನಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಸಿದ್ದರಾಮಯ್ಯನವರೇ ಶೇ.50 ಮೀಸಲಾತಿ ನಮಗೆ ಕೊಟ್ಟು ಎಲ್ಲಾ ಸಮಾಜವನ್ನೂ ಸೇರಿಸಿಬಿಡಿ. ಬಳಿಕ ಒಳ ಮೀಸಲಾತಿ ವಾಲ್ಮಿಕಿಗೆ ಕೊಡಿ ಆಗ ನಮ್ಮ‌ವಿರೋಧ ಇರಲ್ಲ. ಕುರುಬ ಸಮಾಜದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುಂದುವರೆದಿದ್ದಾರೆ. ಕೆಲ ವರ್ಷಗಳಿಂದ ನಮ್ಮ ಸಮಾಜ ಮುಂದೆ ಬರುತ್ತಿದೆ ಅಷ್ಟೇ. ಆದರೆ ಇದನ್ನು ಸಹಿಸದ ಸಿದ್ದರಾಮಯ್ಯ ನಮ್ಮ ಸಮಾಜವನ್ನು ತುಳಿಯಲು ಮುಂದಾಗುತ್ತಿದ್ದಾರೆ. ವಾಲ್ಮೀಕಿ ಸಮುದಾಯದ ಶಾಸಕರು, ಸಚಿವರು, ಸಂಸದರು, ಮಾಜಿ ಶಾಸಕರು ಸೇರಿ ಎಲ್ಲರೂ ಸರ್ಕಾರದ ಈ ನಿರ್ಧಾರವನ್ನು ವಿರೋಧ ಮಾಡಬೇಕು ಎಂದು ತಿಮ್ಮಪ್ಪ ಒತ್ತಾಯಿಸಿದರು.

TAGGED:castecongresssiddaramaiahSTvalmikiಎಸ್‍ಟಿಕಾಂಗ್ರೆಸ್ಜಾತಿವಾಲ್ಮೀಕಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
37 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
1 hour ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?