ಬೆಂಗಳೂರು: ಮುಂದಿನ ಒಂದು ವಾರ ಕರಾವಳಿಯ (Coastal Karnataka) ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್ ಕಾನ್‌ಸ್ಟೇಬಲ್ ಈಗ ಸ್ವಯಂಘೋಷಿತ ಗುರು!
Advertisement
Advertisement
ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ (Bengaluru City) ಸಾಧಾರಣ ಮಳೆಯಾಗಲಿದೆ.