Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು : ಬಿ.ಸಿ ನಾಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು : ಬಿ.ಸಿ ನಾಗೇಶ್

Bengaluru City

ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು : ಬಿ.ಸಿ ನಾಗೇಶ್

Public TV
Last updated: February 15, 2022 12:23 pm
Public TV
Share
1 Min Read
BC NAGESH 3
SHARE

ಬೆಂಗಳೂರು: ಮಾಜಿ ಸಚಿವರು ಜಮೀರ್ ಅಹಮದ್ ನಾಲಿಗೆಯಲ್ಲಿ ಮೂಳೆ ಇಲ್ಲ ಅಂತ ಏನೇನೋ ಮಾತಾಡೋದು ಸರಿಯಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಹೇಳಿಕೆಗಳೇ ಗೊಂದಲದಿಂದ ಕೂಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಾಗ್ದಾಳಿ ನಡೆಸಿದರು.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹಿಜಬ್ ವಿವಾದದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮಾತನಾಡಿ ಮಕ್ಕಳಿಗೆ ಸ್ವಾತಂತ್ರ್ಯ ಕೊಡಬೇಕು. ಬಿಕಿನಿ ಹೇಳಿಕೆಯೂ ಸರಿಯಲ್ಲ. ಕಾಂಗ್ರೆಸ್ ಹೇಳಿಕೆಗಳೇ ಗೊಂದಲ ಆಗಿವೆ ಎಂದು ಕಿಡಿಕಾರಿದರು.

hijab shivamogga

ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು ತರುತ್ತೇವೆ. ಹೈಕೋರ್ಟ್ ತೀರ್ಪು ಆಧರಿಸಿ ವಿಶೇಷ ಕಾನೂನು ಮುಂದಿನ ವರ್ಷದಿಂದ ಕಾನೂನು ಜಾರಿ ಮಾಡುತ್ತೇವೆ. ಇದಕ್ಕೆ ಸಂಬಂಧಿಸಿದ ಸಮಿತಿಯನ್ನು ರಚಿಸುತ್ತೇವೆ ಎಂದರು.

ವಿದ್ಯಾರ್ಥಿಗಳು ಕಾಲೇಜಿಗೆ ಸಮವಸ್ತ್ರ ಧರಿಸಿ ಬರಬೇಕು. ಸಮವಸ್ತ್ರ ಇಲ್ಲದೆ ಯಾರಿಗೂ ಕಾಲೇಜಿಗೆ ಅವಕಾಶ ಇಲ್ಲ. ಹಿಜಬ್, ಕೇಸರಿ ಶಾಲು ಯಾವುದಕ್ಕೂ ಅವಕಾಶ ಇಲ್ಲ. ಹೈಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಲೇಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಹೆಣ್ಣುಮಕ್ಕಳು ಭೋಗದ ವಸ್ತುಗಳಲ್ಲ – ಜಮೀರ್ ವಿರುದ್ಧ ಮಾಳವಿಕ ಅವಿನಾಶ್ ಕಿಡಿ

kalaburagi school 2

ಪೂರ್ವ ಸಿದ್ಧತೆ ಪರೀಕ್ಷೆ ಬೇಕಿದರೆ ಮತ್ತೆ ಬರೆಯಬಹುದು. ಆದರೆ ಪಬ್ಲಿಕ್ ಪರೀಕ್ಷೆ ನಿಯಮ ಮೀರಿದರೆ ಬರೆಯಲು ಸಾಧ್ಯವಿಲ್ಲ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಶಾಲೆಗೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಅಂತರಘಟ್ಟೆ ಜಾತ್ರೆಯಲ್ಲಿ ಎತ್ತಿನ ಗಾಡಿಗಳ ಮಧ್ಯೆ ಕಂಗೊಳಿಸಿದ ಟಗರು

TAGGED:BC NageshbengaluruexamHijabstudentಪರೀಕ್ಷೆಬಿ.ಸಿ.ನಾಗೇಶ್ಬೆಂಗಳೂರುವಿದ್ಯಾರ್ಥಿಹಿಜಬ್
Share This Article
Facebook Whatsapp Whatsapp Telegram

Cinema news

d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories

You Might Also Like

Om Birla 4
Latest

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Public TV
By Public TV
7 minutes ago
RCB vs SRH
Cricket

IPL 2026 ವೇಳಾಪಟ್ಟಿ ರಿಲೀಸ್‌ – ಮಾ.28 ರಿಂದ ಪಂದ್ಯ ಆರಂಭ; ಬೆಂಗಳೂರಲ್ಲಿ ಎಸ್‌ಆರ್‌ಹೆಚ್‌ vs ಆರ್‌ಸಿಬಿ ಫೈಟ್‌

Public TV
By Public TV
12 minutes ago
Ramoji Gowda MLC
Bengaluru City

ನೈಸ್ ಕಂಪನಿಗೆ ಟೌನ್‌ಶಿಪ್ ಮಾಡಲು ಅವಕಾಶ ಕೊಡಬಾರದು: ರಾಮೋಜಿಗೌಡ

Public TV
By Public TV
1 hour ago
N S Bosaraju
Bengaluru City

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

Public TV
By Public TV
2 hours ago
Rohini Sindhuri MSME 3
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
3 hours ago
shivam dube t20 world cup
Cricket

ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?