Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತರ ಮಕ್ಕಳು, ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು: ಹನುಮಂತಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ದಲಿತರ ಮಕ್ಕಳು, ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು: ಹನುಮಂತಯ್ಯ

Karnataka

ದಲಿತರ ಮಕ್ಕಳು, ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು: ಹನುಮಂತಯ್ಯ

Public TV
Last updated: February 9, 2022 12:14 pm
Public TV
Share
2 Min Read
l hanumanthaiah nasser hussain
SHARE

ನವದೆಹಲಿ: ದಲಿತರ ಮಕ್ಕಳು ಮತ್ತು ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು ಎಂದು ಸಂಸದ ಎಲ್‌ ಹನುಮಂತಯ್ಯ ಕಳವಳ  ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದರಾದ ಎಲ್‌ ಹನುಮಂತಯ್ಯ, ನಾಸೀರ್‌ ಹುಸೇನ್‌, ಮಾಜಿ ಸಚಿವ ಆರ್‌.ಬಿ ತಿಮ್ಮಾಪುರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

HIJAB BAGALKOTE

ನೀಲಿ ಶಾಲು ಹಾಕಿ ದಲಿತ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಹೀಗೆ ಎಲ್ಲರೂ ಅವರವರ ಧರ್ಮ ಲಾಂಛನ ಹಾಕಿಕೊಂಡು ಬರಲು ಶುರು ಮಾಡಿದ್ರೆ ನಮ್ಮ ಶಿಕ್ಷಣ ಎಲ್ಲಿಗೆ ತಲುಪುತ್ತದೆ? ವಿವಾದವನ್ನು ಆರಂಭದಲ್ಲಿ ತಡೆಯಬೇಕಿತ್ತು. ಬಿಜೆಪಿ ಇದರ ನೈತಿಕ ಹೊಣೆ ಹೊರಬೇಕು ಎಂದು ಹೇಳಿದರು.

ಕರಾವಳಿ ಬಲಪಂಥಿಯ ರಾಜಕಾರಣದ ಪ್ರಯೋಗ ಶಾಲೆ. ಅಲ್ಲಿಂದ ಬೇರೆ ಜಿಲ್ಲೆಗಳಿಗೆ ಈಗ ಹರಡುತ್ತಿದೆ. ಈಗ ಶಾಂತಿ ಸಂಧಾನ ಸಭೆಗಳನ್ನು ನಡೆಸಿ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರಿಗೆ ತಿಳುವಳಿಕೆ ನೀಡಬೇಕು ಎಂದು ಹನುಮಂತಯ್ಯ ಆಗ್ರಹಿಸಿದರು.

SHIVAMOGGA COLLEGE KEASRI HIJAB 2

ಹಿಜಬ್‌ ಧಾರಣೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಇದು ಕಳೆದು ಒಂದು ವಾರದಿಂದ ವಿವಾದ ಆಗಿರೋದ್ಯಾಕೆ ಎನ್ನುವುದು ಪ್ತಶ್ನಿಸಿಕೊಳ್ಳಬೇಕಿದೆ. ಸಂವಿಧಾನ ಧರ್ಮ ಪಾಲನೆಗೆ ಅವಕಾಶ ನೀಡಿದೆ. ಇನ್ನೊಂದು ಧರ್ಮಕ್ಕೆ ಧಕ್ಕೆ ಆಗದಂತೆ ಧರ್ಮಾಚರಣೆಗೆ ಅವಕಾಶ ಇದೆ. ಆದರೆ ಈ ವಿವಾದಕ್ಕೆ ಕಾರಣಕ್ಕೆ ರಾಜಕೀಯ ಹಿತಾಸಕ್ತಿ ಇದೆ. ಒಡೆದು ಆಳುವ ನಾಯಕರು ಇದನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್

SHIVAMOGGA COLLEGE KEASRI HIJAB 1

ಮಕ್ಕಳಲ್ಲಿ ತಿಳುವಳಿಕೆ ಮಟ್ಟ ಕಡಿಮೆಯಿದ್ದು ಹಿಜಬ್‌ ಧರಿಸಿದ್ರೆ ನಾವು ಶಾಲು ಧರಿಸುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ದೊಡ್ಡ ಚಿತಾವಣೆ ಇದೆ. ಮಕ್ಕಳ ಮನಸ್ಸಿನಲ್ಲಿ ವಿಷ ಬಿತ್ತಬಾರದು. ಸಿಖ್ಬರ್‌ ಟರ್ಬನ್‌ ಧರಿಸಬಾರದು. ಹಿಂದೂಗಳು ಮಾಂಗಲ್ಯ, ಬಿಂದಿ, ಬಳೆ ಹಾಕಿದವರು ಶಾಲೆ ಬರಬಾರದು ಎಂದು ಶುರುವಾದರೆ ಏನು ಆಗಬಹುದು? ಹಿಜಬ್‌ ಒಂದು ಮುನ್ಸೂಚನೆ. ಇದು ದೇಶದ ಸಮಗ್ರತೆಗೆ ದೊಡ್ಡ ಪೆಟ್ಟು ನೀಡಲಿದೆ ಎಂದರು. ಇದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

ಪ್ರಕರಣ ಕೋರ್ಟ್‌ನಲ್ಲಿದ್ದು ಕೋರ್ಟ್ ಆದೇಶಕ್ಕೆ ನಾವೆಲ್ಲ ಬದ್ಧ. ಅಲ್ಲಿಯವರೆಗೂ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆ ಗಮನಿಸಬೇಕು. ಕೆಲವು ಸಂಸದರು ಶಾಸಕರು ದೇಶ ಒಡೆಯುವ ಮಾತುಗಳನ್ನು ಆಡುತ್ತಿದ್ದಾರೆ. ರಾಜಕಾರಣಿಗಳು ಕೂಡಲೇ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

TAGGED:hanumanthaiahhijab rowkarnatakaNasser Hussainಎಲ್‌ ಹನುಮಂತಯ್ಯಕಾಂಗ್ರೆಸ್ನಾಸೀರ್ ಹುಸೇನ್ಬಿಜೆಪಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
14 minutes ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
56 minutes ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
57 minutes ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
1 hour ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
2 hours ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?