Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಧನ ಮಾರಾಟ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಂಧನ ಮಾರಾಟ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

Public TV
Last updated: November 4, 2021 5:45 pm
Public TV
Share
1 Min Read
SHARE

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 7. ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿದೆ.

petrol price 1 1 medium

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 10 ರೂ. ಹಾಗೂ 5 ರೂ. ಕ್ಕೆ ಇಳಿಸಿದ ಬೆನ್ನಲ್ಲೇ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊರ ಬಿದ್ದ ತಕ್ಷವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿಯೂ ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದರು. ಆ ಮೂಲಕ ದೇಶದ ಮೊದಲ ರಾಜ್ಯವಾಗಿ ಇಂಧನ ದರ ಇಳಿಸುವ ನಿರ್ಧಾರ ಮಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

Petrol Diesel Price 1

ಕೇಂದ್ರ ಸರ್ಕಾರವು ಕಡಿತಗೊಳಿಸಿರುವ ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಟ ತೆರಿಗೆಯನ್ನು 24% ರಿಂದ 14.34%ಕ್ಕೆ ಇಳಿಸಿರುತ್ತದೆ. ಇದರಿಂದ 2021ರ ನವೆಂಬರ್ 3 ರಂದು ಇದ್ದ ಪೆಟ್ರೋಲಿನ ಚಿಲ್ಲರೆ ಮಾರಾಟ ದರವು 113.93 ರಿಂದ 100.63 ಕ್ಕೆ ಬಂದಿದ್ದು, ಒಟ್ಟಾರೆ ದರ ಕಡಿತ 13.30 ಆಗಿದೆ. ಇದನ್ನೂ ಓದಿ: ಎಲ್‍ಕೆಜಿ-ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

2021ರ ನವೆಂಬರ್ 3 ರಂದು ಇದ್ದ ಡೀಸೆಲ್‍ನ ಚಿಲ್ಲರೆ ಮಾರಾಟ ದರವು 104.50 ರಿಂದ 85.03ಕ್ಕೆ ಬಂದಿದ್ದು, ಒಟ್ಟಾರೆ ದರ ಕಡಿತ 19.47 ಆಗಿದೆ. ಇದನ್ನೂ ಓದಿ: ಅವನೇ ಇಲ್ಲ, ದೂರು ಕೊಟ್ಟು ಏನು ಮಾಡೋದು: ಶಿವಣ್ಣ ಪ್ರಶ್ನೆ

Share This Article
Facebook Whatsapp Whatsapp Telegram
Previous Article Preetham gowda RSS ಬಗ್ಗೆ ಮಾತನಾಡಿದರೆ ವೋಟು ಬರಲ್ಲ: ಪ್ರೀತಂಗೌಡ ವ್ಯಂಗ್ಯ
Next Article tyson ಬಾಕ್ಸಿಂಗ್ ಲೆಜೆಂಡ್ ಟೈಸನ್ ಫಸ್ಟ್ ಲುಕ್‍ಗೆ ಅಭಿಮಾನಿಗಳು ಫಿದಾ

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

big bulletin 18 september 2025 part 1
Big Bulletin

ಬಿಗ್‌ ಬುಲೆಟಿನ್‌ 18 September 2025 ಭಾಗ-1

2 hours ago
big bulletin 18 september 2025 part 2
Big Bulletin

ಬಿಗ್‌ ಬುಲೆಟಿನ್‌ 18 September 2025 ಭಾಗ-2

2 hours ago
big bulletin 18 september 2025 part 3
Big Bulletin

ಬಿಗ್‌ ಬುಲೆಟಿನ್‌ 18 September 2025 ಭಾಗ-3

3 hours ago
Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

3 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?