Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡೀ ದೇಶದಲ್ಲೇ ಕರ್ನಾಟಕ ಮೋಸ್ಟ್ ಕರಪ್ಟ್ ಸ್ಟೇಟ್, ಸರ್ಕಾರ ಒಟ್ಟಾಗಿ ಉಪ್ಪಿನ ಅಂಗಡಿ ತೆರೆದಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಡೀ ದೇಶದಲ್ಲೇ ಕರ್ನಾಟಕ ಮೋಸ್ಟ್ ಕರಪ್ಟ್ ಸ್ಟೇಟ್, ಸರ್ಕಾರ ಒಟ್ಟಾಗಿ ಉಪ್ಪಿನ ಅಂಗಡಿ ತೆರೆದಿದೆ: ಡಿಕೆಶಿ

Bengaluru City

ಇಡೀ ದೇಶದಲ್ಲೇ ಕರ್ನಾಟಕ ಮೋಸ್ಟ್ ಕರಪ್ಟ್ ಸ್ಟೇಟ್, ಸರ್ಕಾರ ಒಟ್ಟಾಗಿ ಉಪ್ಪಿನ ಅಂಗಡಿ ತೆರೆದಿದೆ: ಡಿಕೆಶಿ

Public TV
Last updated: July 5, 2022 2:58 pm
Public TV
Share
2 Min Read
DK SHIVAKUMAR
SHARE

ಬೆಂಗಳೂರು: ಇಡೀ ದೇಶದಲ್ಲಿ ಕರ್ನಾಟಕ ಕರಪ್ಟ್ ರಾಜ್ಯವಾಗಿ ಹೊರ ಹೊಮ್ಮುತ್ತಿದೆ. ಸರ್ಕಾರ ಸಂಪೂರ್ಣವಾಗಿ ಶಾಮೀಲಾಗಿ ಉಪ್ಪಿನ ಅಂಗಡಿ ತೆರೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಇಡೀ ಭಾರತದ ಇತಿಹಾಸದಲ್ಲಿ ಕರ್ನಾಟಕ ಆಡಳಿತಕ್ಕೆ ಇಂದು ಕಪ್ಪು ಚುಕ್ಕಿ ಬಂದಿದೆ. ಆ ಕಪ್ಪು ಚುಕ್ಕಿ ಸಣ್ಣದಾಗಿ ಕಾಣುತ್ತಿರಬಹುದು. ಆದರೆ ಕರ್ನಾಟಕದ ಆಡಳಿತಕ್ಕೆ ಮಸಿಯನ್ನೇ ಬಳಿಯಲಾಗಿದೆ ಎಂದು ಹೇಳಿಕೆ ನೀಡಿದರು.

dk shivakumar

ಸರ್ಕಾರ ಸಂಪೂರ್ಣವಾಗಿ ಶಾಮೀಲಾಗಿ ಉಪ್ಪಿನ ಅಂಗಡಿ ತೆರೆದಿದೆ. ಆಗ ಉಪ್ಪು ಕೊಳ್ಳಲು ಜನ ಹೋಗಿದ್ದಾರೆ. ಉಪ್ಪು ಕೊಂಡವರನ್ನು ಮಾತ್ರ ಈಗ ಬಂಧಿಸುತ್ತಿದ್ದಾರೆ. ಅಂಗಡಿ ತೆರೆದವರು ಯಾರು ಎಂಬುದು ಬಹಿರಂಗವಾಗಬೇಕಿದೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಪಾಪುವಿನಂತೆ ರಾಹುಲ್ ಗಾಂಧಿಯನ್ನು ಮುದ್ದು ಮಾಡಿದ ಅಜ್ಜಿ

ನ್ಯಾಯಾಲಯ ಸಾಮಾನ್ಯ ಜನರ ರಕ್ಷಣೆ ಮಾಡುತ್ತದೆ. ಇದಕ್ಕಾಗಿ ಪಕ್ಷ ಜನತೆಯ ಪರವಾಗಿ ನ್ಯಾಯಾಲಯಕ್ಕೆ ಸಾಷ್ಟಾಂಗ ಪ್ರಣಾಮ ಅರ್ಪಿಸುತ್ತೇನೆ. ಆದರೆ ಇದೀಗ ನ್ಯಾಯಾಂಗಕ್ಕೂ ರಕ್ಷಣೆ ಇಲ್ಲದಂತಾಗಿದೆ. ಜಡ್ಜ್ ಸ್ಥಾನಕ್ಕೆ ಕಂಟಕ ಬರುವ ರೀತಿ ಅವರ ಸಂಕಟ, ನೋವನ್ನು ಹೇಳಿಕೊಂಡಿದ್ದಾರೆ. ನಿನ್ನೆ ನ್ಯಾಯಾಲಯದ ಆದೇಶದ ಮೇರೆಗೆ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

DK SHIVAKUMAR 7

ಒಬ್ಬ ಅಧಿಕಾರಿಯನ್ನು ಅರ್ಧ ಗಂಟೆಯಲ್ಲಿ ಡಾಕ್ಟರ್ ಹತ್ರ ಕರೆದುಕೊಂಡು ಹೋಗಿರುವುದಕ್ಕೆ ನಿಮಗೆ ನಾಚಿಕೆ ಆಗಬೇಕು. ಹಿಂದೆ ಅಲೋಕ್ ಕುಮಾರ್ ಪ್ರಕರಣ ಆದಾಗ ದಿನವಿಡೀ ಕಾಯಿಸಿದ್ದರು. ನಮ್ಮನ್ನು ಬೇರೆ ಬೇರೆ ವಿಚಾರಣೆಯಲ್ಲಿ ಗಂಟೆಗಟ್ಟಲೆ ಕಾಯಿಸಿದ್ದಾರೆ. ರಾಹುಲ್ ಗಾಂಧಿಯವರನ್ನು 52 ಗಂಟೆ ತನಿಖೆ ನಡೆಸಿದ್ದಾರೆ. ಆದರೆ ಒಬ್ಬ ಅಧಿಕಾರಿಯನ್ನು ಅರ್ಧ ಗಂಟೆಯಲ್ಲಿ ಡಾಕ್ಟರ್ ಹತ್ತಿರ ಕರೆದೊಯ್ದು ವಿಚಾರಣೆಗೆ ವಶಕ್ಕೆ ಪಡೆದಿದ್ದೇವೆ ಎನ್ನುತ್ತಾರೆ ಎಂದರೆ ಏನಿದು ಪೊಲೀಸ್ ವ್ಯವಸ್ಥೆ ಎಂದು ಪ್ರಶ್ನಿಸಿದರು.

ಗೃಹ ಸಚಿವ ಆರಗ ಜ್ಞಾನೆಂದ್ರ ಅವರು ಸದನದಲ್ಲಿ 5-6 ಬಾರಿ ಮಿಸ್ ಲೀಡ್ ಮಾಡಿದ್ದಾರೆ. ಹಗರಣ ನಡೆದೇ ಇಲ್ಲ ಎನ್ನುತ್ತಿದ್ದು, ಈಗ ಅವರ ಮೇಲೂ ಕೇಸ್ ಹಾಕಬೇಕು. ಸಿಎಂ ಜವಾಬ್ದಾರಿ ತಗೆದುಕೊಂಡು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಇದ್ದರೆ, ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು: ಸಿಎಂ ಬೊಮ್ಮಾಯಿ

DK SHIVAKUMAR 4

ಇದು ದೇಶದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಕರ್ನಾಟಕ ಇಡೀ ದೇಶದಲ್ಲಿ ಮೋಸ್ಟ್ ಕರಪ್ಟ್ ಸ್ಟೇಟ್. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ, ಜನಾಭಿಪ್ರಾಯ ಮೂಡಿಸುತ್ತೇವೆ. ರಾಜ್ಯಪಾಲರು ಕೂಡಲೆ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:bjpDK Shivakumarkarnatakaಕರ್ನಾಟಕಡಿಕೆ ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
14 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
1 hour ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
2 hours ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
3 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?