Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
Last updated: March 16, 2026 3:22 pm
Public TV
Share
2 Min Read
U T Khader
SHARE

ಬೆಂಗಳೂರು: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೆನಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್‌(Vidhan Sabha Speaker) ಯುಟಿ ಖಾದರ್‌(U. T. Khader) ಅವರು ಸಭಾತ್ಯಾಗ ಮಾಡಿದ ಅಚ್ಚರಿಯ ಪ್ರಸಂಗ ನಡೆದಿದೆ.

ಸರ್ಕಾರದ ಸಚಿವರುಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸಿಟ್ಟಾದ ಸ್ಪೀಕರ್‌ ಸಿಟ್ಟಾಗಿ ಅರ್ಧದಿಂದಲೇ ಕಲಾಪದಿಂದ ಹೊರ ನಡೆದರು.

ಗೃಹ ಸಚಿವ ಪರಮೇಶ್ವರ್‌ ಅವರು ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಪೈಕಿ 84 ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದರು. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಸದನ ಆರಂಭವಾದಾಗಿನಿಂದಲೂ ಸಚಿವರಿಂದ ಸರಿಯಾದ ಉತ್ತರ ಬರುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತ ಅಶೋಕ್ ಆಕ್ರೋಶ ಹೊರ ಹಾಕಿದರು.  ಇದನ್ನೂ ಓದಿ:  ದುಬೈನಲ್ಲಿ ಲ್ಯಾಂಡಿಂಗ್‌ಗೆ ಸಿಗದ ಅನುಮತಿ – ಬೆಂಗಳೂರಿಗೆ ಎಮಿರೇಟ್ಸ್ ವಿಮಾನ ವಾಪಸ್‌

 

ಸಚಿವರು ಗೈರಾಗಿದ್ದಕ್ಕೆ ಮೊದಲೇ ಸಿಟ್ಟಾಗಿದ್ದ ಸ್ಪೀಕರ್‌, ಸದನದಲ್ಲಿ ಶಾಸಕರು ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗುವುದಿಲ್ಲ. ಚುಕ್ಕೆ ಗುರುತಿಲ್ಲದ ಪ್ರಶ್ನೆಯೇ ಜಾಸ್ತಿ ಬದಲಾಯಿಸುತ್ತಾರೆ. ಗಮನ ಸೆಳೆಯುವ ಸೂಚನೆಗೂ ಸಚಿವರು ಉತ್ತರ ನೀಡುವುದಿಲ್ಲ. ಸಚಿವರು ಹೀಗೆ ಮಾಡಿದರೆ ಹೇಗೆ? ಮೂರು ಸಲ ನಾನು ಸಚಿವರಿಗೆ ಹೇಳಿದರೂ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಗರಂ ಆಗಿ ಹೇಳಿ ಸದನದಿಂದ ಎದ್ದು ಹೋದರು.

ಸ್ಪೀಕರ್‌ ಕೊಠಡಿಯಲ್ಲಿ ಚರ್ಚೆ
ಅರ್ಧದಿಂದ ಎದ್ದು ಹೋದ ಬೆನ್ನಲ್ಲೇ ಸ್ಪೀಕರ್ ಕೊಠಡಿಯಲ್ಲಿ ಸಿಎಂ, ಸಚಿವರು, ವಿಪಕ್ಷ ನಾಯಕರು ಯುಟಿ ಖಾದರ್‌ ಬಳಿ ಸಭೆ ನಡೆಸಿದರು. ಸ್ಪೀಕರ್ ಜೊತೆ ಖುದ್ದು ಸಿಎಂ ಸಿದ್ದರಾಮಯ್ಯ ಸಂಧಾನ ಮಾಡಿದರು. ಸ್ಪೀಕರ್ ಜೊತೆ ಕುಳಿತ ಸಚಿವರು ಸದನ ಸೂಕ್ತ ರೀತಿಯಲ್ಲಿ ನಡೆಸಲು ತಮ್ಮಿಂದ ಸಂಪೂರ್ಣ ಸಹಕಾರ ನಿಡುವ ಭರವಸೆ ನೀಡಿದರು. ಅಷ್ಟೇ ಅಲ್ಲದೇ ಶಾಸಕರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡುವ ಸ್ಪಷ್ಟನೆ ನೀಡಿದರು.

ಮೂವರು ಅಧಿಕಾರಿಗಳು ಸಸ್ಪೆಂಡ್‌
ಸಮರ್ಪಕ ಉತ್ತರ ಕೊಡದ ಸಚಿವರು, ಅಧಿಕಾರಿಗಳ ತಲೆದಂಡ ಮಾಡುವುದಾಗಿ ಎಚ್ಚರಿಕೆ ನೀಡಿದ ಸಿಎಂ ಮೂವರು ಅಧಿಕಾರಿಗಳ ಸಸ್ಪೆಂಡ್‌ಗೆ ಸೂಚಿಸಿದರು. ಅಷ್ಟೇ ಅಲ್ಲದೇ ಅತಿ ಹೆಚ್ಚು ಉತ್ತರ ಬಾಕಿ ಉಳಿಸಿಕೊಂಡಿರುವ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಹೇಳಿದರು. ಸಿಎಂ ಸೂಚನೆ ಬಳಿಕ ಖಾದರ್ ಸದನ ನಡೆಸಲು ಒಪ್ಪಿಕೊಂಡರು.

TAGGED:bengalurucongresskarnatakapoliticsUT Khadervidhan sabhaಕರ್ನಾಟಕಕಾಂಗ್ರೆಸ್ಬೆಂಗಳೂರುಯುಟಿ ಖಾದರ್ವಿಧಾನಸಭೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
7 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
24 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
59 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?