Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧ್ಯಯನದ ಹೆಸರಿನಲ್ಲಿ ಆಫ್ರಿಕಾ, ಆಸ್ಟ್ರೇಲಿಯಾಗೆ ಶಾಸಕರ ಫಾರಿನ್ ಟೂರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಧ್ಯಯನದ ಹೆಸರಿನಲ್ಲಿ ಆಫ್ರಿಕಾ, ಆಸ್ಟ್ರೇಲಿಯಾಗೆ ಶಾಸಕರ ಫಾರಿನ್ ಟೂರ್!

Latest

ಅಧ್ಯಯನದ ಹೆಸರಿನಲ್ಲಿ ಆಫ್ರಿಕಾ, ಆಸ್ಟ್ರೇಲಿಯಾಗೆ ಶಾಸಕರ ಫಾರಿನ್ ಟೂರ್!

Public TV
Last updated: February 5, 2026 10:04 am
Public TV
Share
1 Min Read
CLP Meeting
SHARE

ಬೆಂಗಳೂರು: ಪವರ್ ಶೇರಿಂಗ್‌ ಇತ್ಯರ್ಥದ ಗೊಂದಲದ ನಡುವೆಯೇ ಶಾಸಕರು ವಿದೇಶಕ್ಕೆ ಹಾರಲಿದ್ದಾರೆ.

ಫೆಬ್ರವರಿ 3ನೇ ವಾರದಲ್ಲಿ 33 ಶಾಸಕರು ಆಫ್ರಿಕಾಗೆ (Africa) ಹೋಗಲಿದ್ದಾರೆ. ಎರಡು ತಂಡಗಳಲ್ಲಿ ತೆರಳುವ ಶಾಸಕರ (Foreign Tour) ತಂಡಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಗ್ರೀನ್ ಸಿಗ್ನಲ್ ನೀಡಿ ಮಾರ್ಚ್ 1ರೊಳಗೆ ವಾಪಸ್ ಬನ್ನಿ ಎಂದು ಸೂಚನೆ ನೀಡಿದ್ದಾರೆ.

ಫೆಬ್ರವರಿ 16ರಿಂದ ಮಾರ್ಚ್ 3ರ ತನಕ ಪಶುಸಂಗೋಪನಾ ಇಲಾಖೆಯ ಸಚಿವ ಕೆ.ವೆಂಕಟೇಶ್ (K.Venkatesh) ನೇತೃತ್ವದಲ್ಲಿ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ಗೆ ಪ್ರವಾಸಕ್ಕೆ ಹೋಗಲಿದ್ದಾರೆ. ಪಶುಸಂಗೋಪನಾ ಇಲಾಖೆಯ ಅಧ್ಯಯನ ಪ್ರವಾಸ ಎನ್ನಲಾಗುತ್ತಿದ್ದು 15ಕ್ಕೂ ಹೆಚ್ಚು ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕ್ರೂಸರ್, ಕ್ಯಾಂಟರ್ ನಡುವೆ ಡಿಕ್ಕಿ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

 

ಕೃಷಿ, ಪಶುಸಂಗೋಪನೆಯಲ್ಲಿ ಈ ದೇಶಗಳು ಯಾವ ರೀತಿ ಪ್ರಗತಿ ಸಾಧಿಸಿದೆ. ಈ ದೇಶಗಳು ಅಳವಡಿಸಿರುವ ತಂತ್ರಜ್ಞಾನವನ್ನು ನಾವು ಹೇಗೆ ಅಳವಡಿಸಿಕೊಳ್ಳಬಹುದು ಎಂಬುದರ ಬಗ್ಗೆ ಶಾಸಕರು ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಯಾವೆಲ್ಲ ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದಾರೆ ಎನ್ನುವುದು ಮುಂದಿನ ಕೆಲ ದಿನಗಳಲ್ಲಿ ತಿಳಿಯಲಿದೆ.

TAGGED:congressForeign Toursiddaramaiahಕಾಂಗ್ರೆಸ್ವಿದೇಶ ಪ್ರವಾಸಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
16 minutes ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
23 minutes ago
Rajegowda
Chikkamagaluru

ಶೃಂಗೇರಿ | ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ರಾಜೇಗೌಡ

Public TV
By Public TV
25 minutes ago
BMTC KSRTC
Bengaluru City

ಸಾರಿಗೆ ನೌಕರರು – ಸರ್ಕಾರದ ನಡುವೆ ತಿಕ್ಕಾಟ; ಮೇ 20 ರಿಂದ ಬಸ್‌ ಸಂಚಾರ ಬಂದ್?‌

Public TV
By Public TV
37 minutes ago
Iron Beam
Latest

ಇರಾನ್‌ ಡ್ರೋನ್‌ ನಾಶ ಮಾಡಲು ಯುಎಇಗೆ ‘ಐರನ್‌ ಬೀಮ್’‌ ಲೇಸರ್‌ ಆಯುಧ ಕೊಟ್ಟ ಇಸ್ರೇಲ್‌

Public TV
By Public TV
44 minutes ago
Spirit Airlines
Latest

33 ವರ್ಷಗಳ ಕಾರ್ಯಾಚರಣೆ ನಂತರ ಯುಎಸ್‌ನ ಸ್ಪಿರಿಟ್ ಏರ್‌ಲೈನ್ಸ್ ಸೇವೆ ಸ್ಥಗಿತ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?