Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಗತಿಕ ಮಟ್ಟದ KHIR ಸಿಟಿ ನಿರ್ಮಾಣ- 40 ಸಾವಿರ ಕೋಟಿ ರೂ. ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಗತಿಕ ಮಟ್ಟದ KHIR ಸಿಟಿ ನಿರ್ಮಾಣ- 40 ಸಾವಿರ ಕೋಟಿ ರೂ. ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

Bengaluru City

ಜಾಗತಿಕ ಮಟ್ಟದ KHIR ಸಿಟಿ ನಿರ್ಮಾಣ- 40 ಸಾವಿರ ಕೋಟಿ ರೂ. ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

Public TV
Last updated: November 10, 2023 11:06 pm
Public TV
Share
2 Min Read
MB PATIL 1
SHARE

– 2 ಸಾವಿರ ಎಕರೆ ವಿಸ್ತೀರ್ಣ, ಮೊದಲ ಹಂತದಲ್ಲಿ ಸಾವಿರ ಎಕರೆಯಲ್ಲಿ ಸಾಕಾರ

ಬೆಂಗಳೂರು: ರಾಜಧಾನಿಯಿಂದ 60-80 ಕಿ.ಮೀ. ದೂರದಲ್ಲಿ ಜಾಗತಿಕ ದರ್ಜೆಯ ‘ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ’ (ಕೆಎಚ್‍ಐಆರ್ ಸಿಟಿ)ವನ್ನು ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ ಆಗಲಿದ್ದು, 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.

ಉದ್ದೇಶಿತ ಕೆಎಚ್‍ಐಆರ್ ಸಿಟಿ (KHIR City) ಬಗ್ಗೆ ಗಣ್ಯ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ಸಲಹೆ/ಅಭಿಪ್ರಾಯಗಳನ್ನು ಪಡೆಯಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದುಂಡು ಮೇಜಿನ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೊತೆಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೂಡ ಇದ್ದರು.

MB PATIL

ಜಗತ್ತಿನ ಅತ್ಯುತ್ತಮ ಕಂಪನಿಗಳು, ವಿಶ್ವವಿದ್ಯಾಲಯಗಳ ಕ್ಯಾಂಪಸ್, ಆಸ್ಪತ್ರೆ, ಆರ್ & ಡಿ ಕೇಂದ್ರಗಳು, ಆಧುನಿಕ ಸ್ಟಾರ್ಟಪ್ಸ್, ಕೆಎಚ್‍ಐಆರ್ ಸಿಟಿಯಲ್ಲಿ ನೆಲೆಯೂರಲಿವೆ. ಒಟ್ಟು ಎರಡು ಹಂತಗಳಲ್ಲಿ ಇದನ್ನು ತಲಾ ಒಂದು ಸಾವಿರ ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈ ಯೋಜನೆಯು ಸಾಕಾರಗೊಂಡರೆ 1 ಲಕ್ಷ ಕೋಟಿ ರೂ.ಗಳಷ್ಟು ವಾರ್ಷಿಕ ವರಮಾನ ಉತ್ಪತ್ತಿಯಾಗಲಿದ್ದು, ರಾಜ್ಯದ ಜಿಡಿಪಿಗೆ 5%ರಷ್ಟು ಕೊಡುಗೆ ಇದರಿಂದ ಬರಲಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ವಿಜಯೇಂದ್ರ ಆಯ್ಕೆ ಹಿಂದಿನ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನು?

ಅಮೆರಿಕ, ಸಿಂಗಪುರ, ಜಪಾನ್, ಅರಬ್, ಸ್ವೀಡನ್, ಡೆನ್ಮಾರ್ಕ್, ಚೀನಾ ಮುಂತಾದ ದೇಶಗಳಲ್ಲಿ ಇಂತಹ `ಸಿಟಿ’ಗಳಿವೆ. ನಿರೀಕ್ಷಿತ ಮಟ್ಟದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಬೇಕೆಂದರೆ ಆರೋಗ್ಯ, ಶಿಕ್ಷಣ, ಸಂಶೋಧನೆ, ನಾವೀನ್ಯತೆ, ವಿಜ್ಞಾನ, ತಂತ್ರಜ್ಞಾನ ಇವುಗಳ ಮೇಲೆ ಗಮನವನ್ನು ಕೇಂದ್ರೀಕರಿಸಬೇಕಾಗಿದೆ. ಬೆಂಗಳೂರು ಇವುಗಳ ಆಡುಂಬೊಲವಾಗಿದ್ದು, ಇದರ ಗರಿಷ್ಠ ಲಾಭವನ್ನು ನಾವು ಪಡೆದುಕೊಳ್ಳಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.

ಕೆಎಚ್‍ಐಆರ್ ಸಿಟಿಯಲ್ಲಿ ಆರೋಗ್ಯ ಕ್ಷೇತ್ರದ ಕಂಪನಿಗಳು, ವೈದ್ಯಕೀಯ ಕೇಂದ್ರಗಳು, ರಿಯಲ್ ಎಸ್ಟೇಟ್, ಹೂಡಿಕೆದಾರರು ಮತ್ತು ವಿಮಾ ಕಂಪನಿಗಳ ನಡುವೆ ಸಹಭಾಗಿತ್ವಕ್ಕೆ ಒತ್ತು ಇರಲಿದೆ. ಇದು ಅಂತಿಮವಾಗಿ ಜಾಗತಿಕ ಮಟ್ಟದಲ್ಲಿ ಉತ್ಕøಷ್ಠತೆಯ ಮಾನದಂಡವಾಗಿ ಗುರುತಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಅವರು ವಿವರಿಸಿದರು.

ಈ ‘ಸಿಟಿ’ಯನ್ನು ಸರಿಯಾದ ದಿಕ್ಕಿನಲ್ಲಿ ಮುಂದಿನ ಹಂತಕ್ಕೆ ಕೊಂಡೊಯ್ಯಲು ಗಣ್ಯ ಸಾಧಕರ ಸಲಹೆಗಳನ್ನು ಪಡೆಯಲಾಗಿದ್ದು, ಒಂದೊಂದು ವಲಯಕ್ಕೂ ಉಪಸಮಿತಿಗಳನ್ನು ರಚಿಸಲಾಗುವುದು. ಒಟ್ಟಾರೆಯಾಗಿ ಯೋಜನೆಯು ರಾಜ್ಯಕ್ಕೆ ವಾಣಿಜ್ಯ ದೃಷ್ಟಿಯಿಂದ ಲಾಭದಾಯಕವಾಗಿ ಪರಿಣಮಿಸಬೇಕು ಎನ್ನುವ ನಿಟ್ಟಿನಲ್ಲಿ ನೀಲನಕ್ಷೆ ಮತ್ತು ಕಾರ್ಯತಂತ್ರ ರೂಪಿಸಲಾಗುವುದು ಎಂದು ಸಚಿವರು ನುಡಿದರು.

ಸಭೆಯಲ್ಲಿ ಉದ್ಯಮಿಗಳಾದ ಕ್ರಿಸ್ ಗೋಪಾಲಕೃಷ್ಣನ್, ಗೀತಾಂಜಲಿ ಕಿರ್ಲೋಸ್ಕರ್, ಪ್ರಶಾಂತ್ ಪ್ರಕಾಶ್, ಹೆಸರಾಂತ ವೈದ್ಯರಾದ ಡಾ.ದೇವಿಶೆಟ್ಟಿ, ಡಾ.ಸಿ ಎನ್ ಮಂಜುನಾಥ್, ಡಾ.ವಿವೇಕ್ ಜವಳಿ, ಡಾ.ಶರಣ್ ಪಾಟೀಲ್, ಡಾ.ತಸ್ಲಿಂ ಸೈಯದ್, ಅಂಶುಲ್ ಗುಪ್ತ, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಆರೋಗ್ಯ ಇಲಾಖೆಯ ಉನ್ನತಾಧಿಕಾರಿ ಟಿ.ಕೆ.ಅನಿಲ್ ಕುಮಾರ್, ಕೌಶಲ್ಯಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಮುಂತಾದವರು ಉಪಸ್ಥಿತರಿದ್ದರು.

TAGGED:bengalurucongressMB Patilಎಂಬಿ ಪಾಟೀಲ್ಕಾಂಗ್ರೆಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
4 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
23 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
41 minutes ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
59 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 hour ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?