Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 – ಪರಮೇಶ್ವರ್‌ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 – ಪರಮೇಶ್ವರ್‌ ಮೆಚ್ಚುಗೆ

Districts

ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 – ಪರಮೇಶ್ವರ್‌ ಮೆಚ್ಚುಗೆ

Public TV
Last updated: February 15, 2026 3:09 pm
Public TV
Share
1 Min Read
G Parameshwar
SHARE

ಮಡಿಕೇರಿ: ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು (Karnataka Police) ದೇಶದಲ್ಲೇ ನಂ.1 ಸ್ಥಾನದಲ್ಲಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ (G Parameshwar) ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೋಪ್ಪ ಗ್ರಾಮದಲ್ಲಿ ಪೊಲೀಸರ ನೂತನ ವಸತಿ ಗೃಹ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಇಂದು ಮಹಿಳೆಯರು ಸುರಕ್ಷಿತವಾಗಿ ಓಡಾಟ ನಡೆಸಲು ಇಡೀ ದೇಶದಲ್ಲೇ ಮೊದಲ ನಗರ ಯಾವುದು ಅಂದ್ರೆ ಬೆಂಗಳೂರು ಇದೆ. ಕರ್ನಾಟಕ ಪೊಲೀಸರು ನ್ಯಾಯ ಒದಗಿಸೋದ್ರಲ್ಲಿ ನಂ.1 ಸ್ಥಾನದಲ್ಲಿದ್ದಾರೆ. ವಿಪಕ್ಷದವರು ಸುಮ್ಮನೆ ಟೀಕೆ ಮಾಡ್ತಾರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತಾರೆ. ಏನ್‌ ಸರಿಯಿಲ್ಲ ಅಂತ ಅವರೇ ಹೇಳಬೇಕು. ಸುಖಾ ಸುಮ್ಮನೆ ಅಸಮರ್ಥ ಗೃಹ ಸಚಿವ ಅನ್ನೋದು ಎಷ್ಟು ಸರಿ‌ ಎಂದು ಪ್ರಶ್ನಿಸಿದರು. ಇದನ್ನೂ ಓದಿ: RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ

G Parameshwar 2

ಆಸ್ತಿ ವಿಚಾರಕ್ಕೆ ತಂದೆ-ತಾಯಿ ಜೊತೆ ಜಗಳ ಆಡ್ತಾರೆ, ಅದಕ್ಕೆ ಪೊಲೀಸ್ ಇಲಾಖೆ ಸರಿ ಇಲ್ಲ ಅಂದ್ರೆ ಇವರ ಮನಸ್ಥಿತಿ ಹೇಗಿರಬೇಕು? ಪ್ರತಿಯೊಬ್ಬ ಪೊಲೀಸರು ಮಳೆ, ಗಾಳಿ, ಬಿಸಿಲೆನ್ನದೇ ಹಗಲು ರಾತ್ರಿ ದುಡಿಯುತ್ತಾರೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಇರಬೇಕು ಅಂತ ಕೆಲಸ ಮಾಡ್ತಾರೆ. ಅವರ ಆತ್ಮವಿಶ್ವಾಸ ಕಳೆಯಬೇಡಿ ಎಂದು ತಿಳಿ ಹೇಳಿದ್ರು. ಇದನ್ನೂ ಓದಿ: ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ

TAGGED:G ParameshwarKarnataka policemadikeriಕರ್ನಾಟಕ ಪೊಲೀಸ್ಜಿ.ಪರಮೇಶ್ವರ್ಮಡಿಕೇರಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
5 minutes ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
19 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
20 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
1 hour ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
1 hour ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?