Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್‌ ಟಿವಿಯ ಹಳೆ ವಿಡಿಯೋ ಬಳಸಿ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್‌ ಟಿವಿಯ ಹಳೆ ವಿಡಿಯೋ ಬಳಸಿ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು

Bengaluru City

ಪಬ್ಲಿಕ್‌ ಟಿವಿಯ ಹಳೆ ವಿಡಿಯೋ ಬಳಸಿ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು

Public TV
Last updated: November 28, 2025 3:48 pm
Public TV
Share
2 Min Read
karnataka power tussle FIR registered against miscreants for using old video of Public TV 222369
SHARE

ಬೆಂಗಳೂರು: ಪಬ್ಲಿಕ್ ಟಿವಿಯ (PUBLiC TV) ಹಳೆ ವಿಡಿಯೋ ಬಳಸಿ ವೈರಲ್ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪಬ್ಲಿಕ್‌ ಟಿವಿ ನಿರೂಪಕ ಅರವಿಂದ್‌ ಅವರು ನೀಡಿದ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಸೆಕ್ಷನ್‌ 66ರ ಅಡಿ ಯಶವಂತಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ (Cyber Crime Police Station) ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್‌ಲ್ಲಿ (Congress) ಆಗುತ್ತಿರುವ ಪ್ರಸಕ್ತ ರಾಜಕೀಯ ಬೆಳವಣಿಗೆಗಳಿಗೆ ತಳುಕು ಹಾಕಿ ಪಬ್ಲಿಕ್ ಟಿವಿಯ ಹಳೆಯ ವಿಡಿಯೋ ಒಂದನ್ನು ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ. 2019ರ ಅಂದಿನ ರಾಜಕೀಯ ಸನ್ನಿವೇಶಕ್ಕೆ ಸಂಬಂಧಿಸಿದ ಸುದ್ದಿಯ ವಿಡಿಯೋವನ್ನ ಈಗ ವೈರಲ್ ಮಾಡುತ್ತಿದ್ದು, ಈಗಿನ ರಾಜಕೀಯ ಸನ್ನಿವೇಶಕ್ಕೂ ಹಳೆಯ ವಿಡಿಯೋ (Old Video) ತುಣುಕಿಗೆ ಯಾವುದೇ ಸಂಬಂಧ ಇಲ್ಲ. ಡಿಸೆಂಬರ್ 28, 2019ರ ಸುದ್ದಿಯನ್ನು ಈಗ ವೈರಲ್ ಮಾಡಿ, ಇಂದಿನ ರಾಜಕೀಯ ಸನ್ನಿವೇಶಕ್ಕೆ ಕಿಡಿಗೇಡಿಗಳು‌ ಲಿಂಕ್ ಮಾಡುತ್ತಿದ್ದಾರೆ.

karnataka power tussle FIR registered against miscreants for using old video of Public TV 222

 

ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಎಚ್ಚೆತ್ತ ಪಬ್ಲಿಕ್ ಟಿವಿ ಇದು ಕಿಡಿಗೇಡಿಗಳ ಕೃತ್ಯ ಎಂದು ಸ್ಪಷ್ಟನೆ ಕೊಟ್ಟಿತ್ತು. ಈಗ ಸಾಕ್ಷಿ ಸಮೇತ ಪೊಲೀಸರಿಗೆ ದೂರು ನೀಡಿದೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

karnataka power tussle FIR registered against miscreants for using old video of Public TV 1

 

ದೂರಿನಲ್ಲಿ ಏನಿದೆ?
ಪಬ್ಲಿಕ್ ಟಿಪಿಯಲ್ಲಿ ಕಳೆದ 9 ವರ್ಷಗಳಿಂದ ನಾನು ಸುದ್ದಿ ನಿರೂಪಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ಬೆಳವಣಿಗೆಗಳಿಗೆ ತಳುಕು ಹಾಕಿ ಪಬ್ಲಿಕ್ ಟಿವಿಯ ಹಳೆಯ ವಿಡಿಯೋ ಒಂದನ್ನು ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ. 2019ರ ರಾಜಕೀಯ ಸನ್ನಿವೇಶಕ್ಕೆ ಸಂಬಂಧಿಸಿದ ಸುದ್ದಿಯ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ಇದರ ಹಿಂದೆ ದುರುಳರ ದುರುದ್ದೇಶ ಎದ್ದು ಕಾಣುತ್ತಿದೆ. ಈಗಿನ ರಾಜಕೀಯ ಸನ್ನಿವೇಶಕ್ಕೂ ಹಳೆಯ ವಿಡಿಯೋ ತುಣುಕಿಗೆ ಯಾವುದೇ ಸಂಬಂಧ ಇಲ್ಲ.

ಡಿಸೆಂಬರ್ 28 , 2019ರ ಸುದ್ದಿಯನ್ನ ಈಗ ವೈರಲ್ ಮಾಡಿ, ಇಂದಿನ ರಾಜಕೀಯ ಸನ್ನಿವೇಶಕ್ಕೆ ಕಿಡಿಗೇಡಿಗಳು ಲಿಂಕ್ ಮಾಡುತ್ತಿದ್ದಾರೆ, 2019 ಡಿಸೆಂಬರ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಇದರಿಂದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಲ್‌ಪಿ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಈ ಸುದ್ದಿಯ 6 ವರ್ಷಗಳ ಹಿಂದಿನ ವಿಡಿಯೋ ತುಣುಕನ್ನು ಇಂದಿನ ರಾಜಕೀಯ ಸನ್ನಿವೇಶಕ್ಕೆ ಲಿಂಕ್ ಮಾಡಿ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ.

karnataka power tussle FIR registered against miscreants for using old video of Public TV 3

5 ನಿಮಿಷ 59 ಸೆಕೆಂಡ್ ವಿಡಿಯೋವನ್ನು ಎಡಿಟ್ ಮಾಡಿ 1:23 ನಿಮಿಷಕ್ಕೆ ಇಳಿಸಿ ವೈರಲ್ ಮಾಡುವ ಮೂಲಕ ಅಪಪ್ರಚಾರ ಮಾಡುತ್ತಿರುವ ವಿಡಿಯೋವನ್ನು ಪಬ್ಲಿಕ್ ಟಿವಿಯ ಪೊಲಿಟಿಕಲ್ ಹೆಡ್ ಆದ ರವೀಶ್ ರವರಿಗೆ ಪ್ರಭಾಕರ್ ಎಂಬುವವರು ವಾಟ್ಸಪ್‌ ಮೂಲಕ ಕಳುಹಿಸಿರುತ್ತಾರೆ. ಆರು ವರ್ಷದ ಹಿಂದೆ ನಾನು ನಿರೂಪಿಸಿದ ಈ ಸುದ್ದಿಯ ವಿಡಿಯೋ ತುಣುಕನ್ನು ಪಬ್ಲಿಕ್ ಟಿವಿಯ ಅನುಮತಿ ಇಲ್ಲದೆ ದುರ್ಬಳಕೆ ಮಾಡಿಕೊಂಡಿರುತ್ತಾರೆ.

ಆ ವಿಡಿಯೋದಲ್ಲಿರುವ ಸುದ್ದಿ ನಿರೂಪಕ ನಾನೇ ಆಗಿರುವುದರಿಂದ ನನ್ನ ಹಾಗೂ ನನ್ನ ಸಂಸ್ಥೆ ಪಬ್ಲಿಕ್ ಟಿವಿಗೆ ಮಾಹಿತಿ ಇಲ್ಲದೇ ನಮ್ಮ ವಿಡಿಯೋವನ್ನು ಎಡಿಟ್ ಮಾಡಿ ಉಪಯೋಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

TAGGED:cyber crimePublic TVsiddaramaiahಪಬ್ಲಿಕ್ ಟಿವಿಸಿದ್ದರಾಮಯ್ಯಸೈಬರ್ ಕ್ರೈಂ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

01 12
Big Bulletin

ಬಿಗ್‌ ಬುಲೆಟಿನ್‌ 16 April 2026 ಭಾಗ-1

Public TV
By Public TV
15 minutes ago
03 11
Big Bulletin

ಬಿಗ್‌ ಬುಲೆಟಿನ್‌ 16 April 2026 ಭಾಗ-3

Public TV
By Public TV
16 minutes ago
02 12
Big Bulletin

ಬಿಗ್‌ ಬುಲೆಟಿನ್‌ 16 April 2026 ಭಾಗ-2

Public TV
By Public TV
16 minutes ago
Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
22 minutes ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
22 minutes ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?