Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ವರೆಗೆ ಟೈಂ ಕೇಳ್ತಾರಾ ಸಿದ್ದರಾಮಯ್ಯ? ಸಂಕ್ರಾಂತಿಯೊಳಗೆ ಇತ್ಯರ್ಥಕ್ಕೆ ಡಿಕೆ ಪಟ್ಟು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್‌ವರೆಗೆ ಟೈಂ ಕೇಳ್ತಾರಾ ಸಿದ್ದರಾಮಯ್ಯ? ಸಂಕ್ರಾಂತಿಯೊಳಗೆ ಇತ್ಯರ್ಥಕ್ಕೆ ಡಿಕೆ ಪಟ್ಟು!

Bengaluru City

ಬಜೆಟ್‌ವರೆಗೆ ಟೈಂ ಕೇಳ್ತಾರಾ ಸಿದ್ದರಾಮಯ್ಯ? ಸಂಕ್ರಾಂತಿಯೊಳಗೆ ಇತ್ಯರ್ಥಕ್ಕೆ ಡಿಕೆ ಪಟ್ಟು!

Public TV
Last updated: November 27, 2025 8:43 pm
Public TV
Share
1 Min Read
siddaramaiah dk shivakumar rahul gandhi
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಅಧಿಕಾರ ಹಂಚಿಕೆ ಹಣಾಹಣಿ ಕಾಂಗ್ರೆಸ್ ಹೈಕಮಾಂಡ್‌ಗೆ (Congress High Command) ದೊಡ್ಡ ತಲೆನೋವಾಗಿ ಪರಿಣಮಿಸಿದೆ. ದೆಹಲಿ ಅಂಗಳದಲ್ಲಿ ಕರ್ನಾಟಕ ಪಾಲಿಟಿಕ್ಸ್ (Karnataka Politics) ಚರ್ಚೆ ಜೋರಾಗಿದೆ.

ಇದರ ಮಧ್ಯೆ ಎಕ್ಸ್‌ನಲ್ಲಿ ಡಿಕೆ ಶಿವಕುಮಾರ್‌ (DK Shivakumar) ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದ ದೊಡ್ಡ ಶಕ್ತಿ ಎಂದು ಪೋಸ್ಟ್ ಮಾಡಿ ಸಿಎಂಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಕೌಂಟರ್ ಎಂಬಂತೆ ಕರ್ನಾಟಕಕ್ಕೆ ನಮ್ಮ ಮಾತು ಇದು ಘೋಷಣೆಯಲ್ಲ. ನಮಗೆ ಇದು ಜಗತ್ತನ್ನು ಅರ್ಥೈಸುತ್ತೆ ಎಂದು ಪೋಸ್ಟ್ ಮಾಡಿದ್ದಾರೆ.

ಈಗಾಗಲೇ ಸಿಎಂ ಎರಡೂವರೆ ವರ್ಷ ಅಧಿಕಾರ ಪೂರೈಸಿದ್ದಾರೆ. ಕೊಟ್ಟ ಮಾತಿನಂತೆ ಬಾಕಿ ಉಳಿದ ಎರಡೂವರೆ ವರ್ಷದ ಅವಧಿ ಬಿಟ್ಟು ಕೊಡಬೇಕೆಂಬುದು ಡಿಕೆಶಿ ಬೇಡಿಕೆ ಇಟ್ಟಿದ್ದಾರೆ. ಹೈಕಮಾಂಡ್ ಮುಂದೆ ಇಬ್ಬರೂ ನಾಯಕರು ತಮ್ಮ ತಮ್ಮ ವಾದ ಮಂಡನೆಗೆ ಮುಂದಾಗಿದ್ದಾರೆ ಎಂಬ ವಿಚಾರ ಮೂಲಗಳಿಂದ ಸಿಕ್ಕಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡಯಾತ್ರೆ

 

ಸಿಎಂ ವಾದವೇನು?
ಬಜೆಟ್ ತನಕ ಯಾವುದೇ ಮಾತುಕತೆ ಬೇಡ. ಆಗಿನ ಪರಿಸ್ಥಿತಿ ಮತ್ತು ಈಗಿನ ಪರಿಸ್ಥಿತಿ ಬೇರೆಯಾಗಿದೆ. ಶಾಸಕರ ಅಭಿಪ್ರಾಯಗಳನ್ನೂ ಪಡೆದು ನಿರ್ಧಾರ ತೆಗೆದುಕೊಳ್ಳಿ. ಯಾವುದೇ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ಯಥಾಸ್ಥಿತಿ ಹೀಗೆಯೇ ಮುಂದುವರಿಯಲಿ. ಎರಡ್ಮೂರು ತಿಂಗಳು ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ. ಇದನ್ನೂ ಓದಿ: ಒಕ್ಕಲಿಗ ನಾಯಕರಾಗಿ ಬೇಡ, ಡಿಕೆಶಿ ಅವಶ್ಯಕತೆ ಪಕ್ಷಕ್ಕಿದ್ರೇ ಸಿಎಂ ಪಟ್ಟ ಕೊಡಬೇಕು – ಕೆಂಚಪ್ಪ ಗೌಡ

ಡಿಕೆಶಿ ವಾದ ಏನು?
ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗುತ್ತದೆ. ನಿಮ್ಮ ಮುಂದೆ ಆಗಿರುವ ಒಪ್ಪಂದ ಕ್ಲೀಯರ್‌ ಆಗಬೇಕು. ಬಜೆಟ್ ವರೆಗೆ ಕಾಯಲು ಸಾಧ್ಯವಿಲ್ಲ. ಬೇಕಿದ್ದರೆ ಜನವರಿ 14ರ ವರೆಗೆ ಸಮಯ ಕೊಡಿ. ಶಾಸಕರ ಅಭಿಪ್ರಾಯಗಳನ್ನೂ ಪಡೆಯಿರಿ.

TAGGED:congressDK Shivakumarkarnatakasiddaramaiahಕರ್ನಾಟಕಕಾಂಗ್ರೆಸ್ಡಿಕೆ ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
14 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
14 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
29 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
49 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
52 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?