Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮಳೆ ಅವಾಂತರ – ಇಲ್ಲಿಯವರೆಗೆ ಏನು ಹಾನಿಯಾಗಿದೆ? ಸಿಎಂ ಸಭೆಯಲ್ಲಿ ಏನು ಚರ್ಚೆಯಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ರಾಜ್ಯದಲ್ಲಿ ಮಳೆ ಅವಾಂತರ – ಇಲ್ಲಿಯವರೆಗೆ ಏನು ಹಾನಿಯಾಗಿದೆ? ಸಿಎಂ ಸಭೆಯಲ್ಲಿ ಏನು ಚರ್ಚೆಯಾಗಿದೆ?

Bengaluru Rural

ರಾಜ್ಯದಲ್ಲಿ ಮಳೆ ಅವಾಂತರ – ಇಲ್ಲಿಯವರೆಗೆ ಏನು ಹಾನಿಯಾಗಿದೆ? ಸಿಎಂ ಸಭೆಯಲ್ಲಿ ಏನು ಚರ್ಚೆಯಾಗಿದೆ?

Public TV
Last updated: August 2, 2022 11:17 pm
Public TV
Share
3 Min Read
MNG RAIN 2 1
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಾರಿ ಮಳೆಯಿಂದ ಹಾನಿಗೊಳಗಾಗಿವ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬೆಳೆ ಹಾನಿ
ಒಟ್ಟು 3,499 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ದು, 2,057 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶವಾಗಿದೆ.

ಮನೆ ಹಾನಿ
2430 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 4378 ಮನೆಗಳು ಭಾಗಶಃ ಹಾನಿಯಾಗಿವೆ.

ಜೀವ ಹಾನಿ
ಜೀವ ಹಾನಿ – 39 ಪ್ರಾಣಿ ಹಾನಿ 99

MANGALURU RAIN 2 1

ರಸ್ತೆ, ಕಟ್ಟಡ:
1,730 ಕಿ.ಮೀ ರಸ್ತೆ, 5,419 ಕಿ.ಮೀ ಗ್ರಾಮೀಣ ರಸ್ತೆ, 629 ಸೇತುವೆಗಳು, – 3264 ಶಾಲಾ ಕಟ್ಟಡಗಳು ಹಾನಿಯಾಗಿದ್ದು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳು ಹಾನಿಯಾಗಿವೆ. ಇದನ್ನೂ ಓದಿ: ಹಪ್ಪಳದ ಪ್ಯಾಕೆಟ್‍ನಲ್ಲಿ 15 ಲಕ್ಷ ಮೌಲ್ಯದ ಅಮೆರಿಕನ್ ಡಾಲರ್‌ – ವ್ಯಕ್ತಿ ಬಂಧನ

ವಿದ್ಯುತ್ ಕಂಬ
11,796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಹಾಗೂ 759 ಟ್ರಾನ್ಸ್ ಫಾರ್ಮರ್ಗಳು ಹಾನಿಗೊಳಪಟ್ಟಿವೆ.

ಸಿಎಂ ಸೂಚನೆ ಏನು?
ಸತತ ಮಳೆಯಿಂದ ಎಲ್ಲಾ ಕೆರೆಗಳು ತುಂಬಿವೆ. ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿರುತ್ತವೆ. ಸಂಗ್ರಹ ಸಾಮರ್ಥ್ಯ ಹೆಚ್ಚಿರುವ ಕೆರೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆರೆಗಳು ವಡ್ಡು ಬಿರುಕು ಬಿಡದಂತೆ ಎಚ್ಚರ ವಹಿಸಬೇಕು. ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್ ಈ ಬಗ್ಗೆ ಜಂಟಿಯಾಗಿ ಕಾರ್ಯನಿರ್ವಹಿಸುವುದು.

ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚನೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು ಪುನ:ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಿ.

MDK RAIN 2 1

ಬಿದ್ದುಹೋದ ಮನೆಗಳ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ ಕೈಗೊಳ್ಳುವುದು. ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವುದು.

ಭಟ್ಕಳದಲ್ಲಿ ಹಾಗೂ ಸುಳ್ಯದ ಸೇರಿದಂತೆ ಇತರ ಕಡೆಗಳ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸುವುದು. ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು

ಕೊಡಗು ಜಿಲ್ಲೆಯಲ್ಲಿ ಭೂ ಕುಸಿತವಾಗುವ ಬಗ್ಗೆ ಎಚ್ಚರ ವಹಿಸಬೇಕು. ಪ್ರವಾಹದಂಥ ತುರ್ತು ಸಂದರ್ಭದಲ್ಲಿ ತಕ್ಷಣ ಪರಿಹಾರ ಕ್ರಮ‌ಕೈಗೊಂಡು, ಆ ಮೂಲಕ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂಬ ಸಂದೇಶ ರವಾನೆ ಮಾಡಬೇಕಿದೆ.

ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ, ಕೂಡಲೇ ಪರಿಹಾರ ವಿತರಿಸಲು ಸೂಚನೆ. ಹಾನಿಯಾಗಿರುವ ಮನೆಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ತಾಲೂಕಿನ ಇಓ ಗಳಿಂದ ಪಡೆಯುವುದು.

ಕಾಳಜಿ ಕೇಂದ್ರಗಳಲ್ಲಿ ಎಲ್ಲಾ ವ್ಯವಸ್ಥೆ ಗಳನ್ನು ತಹಶೀಲ್ದಾರ್ ಗಳು ಖಾತರಿ ಪಡಿಸಿಕೊಂಡು ಅದನ್ನು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಮೈಸೂರು, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು.

ಹಾನಿಗೊಳಗಾಗಿರುವ ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡಲು ಸೂಚನೆ. ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವುದು.

ಸಭೆಯಲ್ಲಿ ಯಾರಿದ್ದರು?
ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:Basavaraj Bommaikarnatakarainಕರ್ನಾಟಕಬೆಂಗಳೂರುಮಳೆ ಹಾನಿ
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
27 minutes ago
Bengaluru Byadarahalli Robbery
Bengaluru City

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ

Public TV
By Public TV
35 minutes ago
Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
45 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
1 hour ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
2 hours ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?