Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದ ಹಲವೆಡೆ ಮಳೆ – ಬಿಸಿಲಿನಿಂದ ಕಂಗೆಟ್ಟ ಜನಕ್ಕೆ ತಂಪೆರೆದ ವರುಣ

Public TV
Last updated: April 11, 2024 7:56 pm
Public TV
Share
1 Min Read
rain weather
SHARE

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ. ಇದನ್ನೂ ಓದಿ: ಈಶ್ವರಪ್ಪ ಅಂದ್ರೆ ಯಾರು? ಆ ಹೆಸರಿನವ್ರು ಯಾರೂ ಗೊತ್ತಿಲ್ಲ: ರಾಧಾಮೋಹನ್ ದಾಸ್ ವ್ಯಂಗ್ಯ

ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

TAGGED:ChikkamagalurumadikerirainRain Alertshivamogga
Share This Article
Facebook Whatsapp Whatsapp Telegram

You Might Also Like

England Vs India
Cricket

ಲಾರ್ಡ್‌ ಜಡ್ಡು ಏಕಾಂಗಿ ಹೋರಾಟ ವ್ಯರ್ಥ – ಇಂಗ್ಲೆಂಡ್‌ಗೆ 22ರನ್‌ಗಳ ರೋಚಕ ಗೆಲುವು; 2-1ರಲ್ಲಿ ಸರಣಿ ಮುನ್ನಡೆ

Public TV
By Public TV
58 seconds ago
kea
Bengaluru City

ಎಂಡಿಎಸ್: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
2 minutes ago
SIDDESH
Districts

ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿ ಬರುವಾಗ ಕುಸಿದುಬಿದ್ದು 23 ವರ್ಷದ ಯುವಕ ಸಾವು

Public TV
By Public TV
29 minutes ago
Assam Babydoll Archi
Crime

ಅಸ್ಸಾಂ ಯುವತಿ ಫೋಟೋ ಮಾರ್ಫ್ – ಸೆಕ್ಸ್‌ ಚಿತ್ರೋದ್ಯಮಕ್ಕೆ ಎಂಟ್ರಿಯಾಗಿರೋದಾಗಿ ಪ್ರಚಾರ ಮಾಡ್ತಿದ್ದ ಭಗ್ನ ಪ್ರೇಮಿ ಅರೆಸ್ಟ್‌

Public TV
By Public TV
52 minutes ago
Skeleton 1
Cinema

ಹೈದರಾಬಾದ್‌ | ಆಟ ಆಡುವಾಗ ಹಾಳು ಮನೆಯೊಳಗೆ ಬಿದ್ದ ಚೆಂಡು, ತರಲು ಹೋದಾಗ ಕಂಡ ಅಸ್ಥಿಪಂಜರ!

Public TV
By Public TV
54 minutes ago
AndhraPradesh Accident
Crime

ಮಿನಿ ಟ್ರಕ್ ಮೇಲೆ ಉರುಳಿ ಬಿದ್ದ ಮಾವು ತುಂಬಿದ್ದ ಲಾರಿ – 9 ಮಂದಿ ಸಾವು, 11 ಜನರಿಗೆ ಗಾಯ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?