Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಲಿಕಾ ಚೇತರಿಕೆಗಾಗಿ 15 ದಿನ ಮೊದಲೇ ಶಾಲೆ ಆರಂಭ: ಬಿ.ಸಿ ನಾಗೇಶ್

Public TV
Last updated: May 5, 2022 2:57 pm
Public TV
Share
1 Min Read
BC Nagesh 1
SHARE

ಬೆಂಗಳೂರು: ಕಲಿಕಾ ಚೇತರಿಕೆಗಾಗಿ ಈ ಸಾಲಿನಲ್ಲಿ 15 ದಿನ ಮೊದಲೇ ಶಾಲೆ ಆರಂಭಿಸುವುದಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

SCHOOL UNIFORAM

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ಸಾಲಿನಲ್ಲಿ ಮೇ. 16 ರಿಂದ ಶಾಲೆಗಳು ಆರಂಭವಾಗಲಿದೆ. 15 ದಿನ ಮುಂಚಿತವಾಗಿ ಶಾಲೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಕಳೆದ ಒಂದುವರೆ ವರ್ಷದಿಂದ ಕೋವಿಡ್ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣದ ಕೊರತೆ ಎದುರಾಗಿದೆ. ಆದ್ದರಿಂದ ಮೇ 16 ರಿಂದಲೇ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ. ಈ ವರ್ಷವನ್ನು ಕಲಿಕ ಚೇತರಿಕ ವರ್ಷ ಎಂದು ನಡೆಸಲು ತೀರ್ಮಾನಿಸಿದ್ದೇವೆ. ಮೇ. 16 ರಿಂದಲೇ ಕಲಿಕಾ ಚೇತರಿಕೆ ಆರಂಭವಾಗಲಿದೆ ಎಂದರು. ಇದನ್ನೂ ಓದಿ: ಕನ್ನಡದ ಕೋಟ್ಯಧಿಪತಿ ಮೂಲಕ ಫೇಮಸ್ ಆಗಿದ್ದ ಲೈನ್ ಮನ್ ತಿಮ್ಮಣ್ಣ ಆತ್ಮಹತ್ಯೆ : ಅನುಮಾನ ವ್ಯಕ್ತ ಪಡಿಸಿದ ಸ್ನೇಹಿತರು

School

ಮಳೆಗಾಲವಾದ್ದರಿಂದ ವೆದರ್ ರಿಪೋರ್ಟ್ ವೆರಿ ಕ್ರಿಟಿಕಲ್ ಅಂತ ವೆದರ್ ಡಿಪಾರ್ಟ್ ಮೆಂಟ್‍ನಿಂದ ಏನಾದರು ಮಾಹಿತಿ ಬಂದರೆ ಮಾತ್ರ ಬೇರೆ ಬದಲಾವಣೆ ಅಷ್ಟೇ. ಕೋವಿಡ್ 4ನೇ ಅಲೆ ಬಗ್ಗೆ ಯಾವುದೇ ತೀರ್ಮಾನ ಈಗ ಕೈಗೊಳ್ಳೋಕೆ ಆಗಲ್ಲ. ಆ ರೀತಿಯ ಯಾವ ವಿಚಾರವು ನಮಗೆ ಬಂದಿಲ್ಲ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ವಿದ್ಯುತ್ ಕಂಬವೇರಿ ಕುಡುಕನ ಹೈಡ್ರಾಮಾ – ಬೆಸ್ಕಾಂ ಅಧಿಕಾರಿಗಳಿಗೆ ಆತಂಕ

 

TAGGED:BC NageshCoronaCovid 19schoolsಕೊರೊನಾಕೋವಿಡ್‌-19ಬಿ.ಸಿ.ನಾಗೇಶ್ಶಾಲೆ
Share This Article
Facebook Whatsapp Whatsapp Telegram

You Might Also Like

Haveri Heart attack
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಹೃದಯಾಘಾತಕ್ಕೆ ಲಾರಿ ಚಾಲಕ ಬಲಿ

Public TV
By Public TV
19 seconds ago
School Bus Hit by Train Crossing Gate in Cuddalore Tamil Nadu
Crime

ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

Public TV
By Public TV
12 minutes ago
Donald Trump 3
Latest

ಭಾರತದೊಂದಿಗೆ ವ್ಯಾಪಾರ ಒಪ್ಪಂದ ಬಹಳ ಹತ್ತಿರದಲ್ಲಿದ್ದೇವೆ – ಬಾಂಗ್ಲಾ ಸೇರಿದಂತೆ 14 ದೇಶಗಳಿಗೆ ಟ್ರಂಪ್‌ ಭಾರೀ ತೆರಿಗೆ

Public TV
By Public TV
59 minutes ago
a man denies to marry woman who leaves husband at kolar
Crime

ಪ್ರಿಯಕರನ ನಂಬಿ ಗಂಡನ ಬಿಟ್ಟು ಬಂದ ಮಹಿಳೆ – ಗರ್ಭಿಣಿ ಮಾಡಿ ಪರಾರಿಯಾದ ಯುವಕ!

Public TV
By Public TV
1 hour ago
Israel PM Netanyahu Nominates Trump For Nobel Peace Prize
Latest

ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

Public TV
By Public TV
2 hours ago
Deen Dayal Bairwa
Crime

ರಾಜಸ್ಥಾನ | ʻಕೈʼ ಶಾಸಕನನ್ನು ಗುರಿಯಾಗಿಸಿಕೊಂಡು ಒಂದೇ ತಿಂಗಳಲ್ಲಿ ಮೂರು ಬಾರಿ ಕಳ್ಳತನ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?