Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
Last updated: April 23, 2026 12:48 pm
Public TV
Share
1 Min Read
S Madhu Bangarappa
SHARE

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್‌ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದ 7,70,209 ವಿದ್ಯಾರ್ಥಿಗಳ ಪೈಕಿ, 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

01

ಇದರಲ್ಲಿ 3,77,922 (96.18%) ಬಾಲಕಿಯರು, 3,46,871 (91.94%) ಬಾಲಕರು ಉತ್ತೀರ್ಣರಾಗಿದ್ದಾರೆ. ವಿಶೇಷವೆಂದ್ರೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದರೂ, ಬಾಲಕರ ಫಲಿತಾಂಶದಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ. ಅದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಶ್ಲಾಘಿಸಿದರು.  ಇದನ್ನೂ ಓದಿ: Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

ಮುಂದುವರಿದು… ಈ ಬಾರಿ ನಗರ ಭಾಗದ 3,05,533 (93.2%) ವಿದ್ಯಾರ್ಥಿಗಳು, ಗ್ರಾಮೀಣ ಭಾಗದ 4,19,261 (94.80%) ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 68,207 ಮಕ್ಕಳು A+, 1,30,403 ಮಕ್ಕಳು ʻAʼ ಗ್ರೇಡ್‌ (ಮಾನ್ಯತೆ) ಪಡೆದುಕೊಂಡಿದ್ದಾರೆ. 1,40,963 ವಿದ್ಯಾರ್ಥಿಗಳು B+, 1,42,645 ಮಕ್ಕಳು B ಮಾನ್ಯತೆ ಪಡೆದರೆ, 1,28,722 ಮಕ್ಕಳು 1,13,854 ಮಕ್ಕಳು C ಮಾನ್ಯತೆ ಪಡೆದು ಉತ್ತೀರ್ಣರಾಗಿದ್ದಾರೆ ಎಂದು ವಿವರಿಸಿದರು.

TAGGED:Karnataka SSLC Result 2026madhu bangarappaSSLC Result 2026SSLC Studentsಎಸ್‍ಎಸ್‍ಎಲ್‍ಸಿಫಲಿತಾಂಶ ಪ್ರಕಟಮಧು ಬಂಗಾರಪ್ಪ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
21 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
45 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
48 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
1 hour ago
Hassan Rowdysheetar Silent Sunil Hassan
Crime

ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಹಾಸನದಲ್ಲಿ ಭರ್ಜರಿ ಸ್ವಾಗತ – ವೀಡಿಯೋ ವೈರಲ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?