ನಾಳೆ SSLC ಫಲಿತಾಂಶ ಪ್ರಕಟ

Public TV
0 Min Read
SSLC
ಸಾಂದರ್ಭಿಕ ಚಿತ್ರ

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Results) ಪ್ರಕಟವಾಗಲಿದೆ.

ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು. ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Share This Article