ಬೆಂಗಳೂರು: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು 109 ಜನರಿಗೆ ಇರುವುದು ಪತ್ತೆಯಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
Advertisement
ಇಂದು ರಾಜ್ಯದಲ್ಲಿ ಸೋಂಕಿನಿಂದ 117 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿವರೆಗೂ ರಾಜ್ಯದಲ್ಲಿ 39,03,201 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿವರೆಗೂ ರಾಜ್ಯದಲ್ಲಿ ಒಟ್ಟು 1,792 ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ 0.34% ಇದ್ದು, ಕೋವಿಡ್-19 ಮರಣ ಪ್ರಮಾಣ 1.83% ಇದೆ. ಇದನ್ನೂ ಓದಿ: ಪ್ರಿ ಆಸ್ಕರ್ ಪಾರ್ಟಿಯಲ್ಲಿ ಮೊದಲಬಾರಿ ಮಗಳ ಬಗ್ಗೆ ಮಾತನಾಡಿದ ದೇಸಿ ಗರ್ಲ್ ಪಿಗ್ಗಿ
Advertisement
Advertisement
ಇಲ್ಲಿವರೆಗೂ ರಾಜ್ಯದಲ್ಲಿ 76,155 ಜನರಿಗೆ ಲಸಿಕೆ ಹಾಕಿಸಲಾಗಿದೆ. ಬೆಂಗಳೂರು ನಗರದಲ್ಲಿಯೂ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು, ಇಂದು 74 ಪ್ರಕರಣಗಳು ಕಾಣಿಸಿಕೊಂಡಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.
Advertisement
ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 74, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 6, ದಕ್ಷಿಣ ಕನ್ನಡ 4, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 0, ಕೊಪ್ಪಳ 0, ಮಂಡ್ಯ 1, ಮೈಸೂರು 1, ರಾಯಚೂರು 0, ರಾಮನಗರ 1, ಶಿವಮೊಗ್ಗ 0, ತುಮಕೂರು 1, ಉಡುಪಿ 3, ಉತ್ತರ ಕನ್ನಡ 1, ವಿಜಯಪುರ 0, ಯಾದಗಿರಿಯಲ್ಲಿ 0 ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್