ಬೆಂಗಳೂರು: ರಾಜ್ಯದಲ್ಲಿ ಇಂದು 24,172 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿದ್ದು, 56 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು 10,692 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಬೆಂಗಳೂರಿನಲ್ಲಿ 12 ಜನರು ಸಾವನ್ನಪ್ಪಿದ್ದಾರೆ.
Advertisement
COVID numbers in Karnataka today:
◾New cases in State: 24,172
◾New cases in B'lore: 10,692
◾Positivity rate in State: 17.11%
◾Discharges: 30,869
◾Active cases State: 2,44,331 (B'lore- 134k)
◾Deaths:56 (B'lore- 12)
◾Tests: 1,41,240#COVID19 #COVID #Karnataka
— Dr Sudhakar K (@mla_sudhakar) January 31, 2022
Advertisement
1,41,240 ಜನರು ಇಂದು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. 30,869 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Advertisement
ವರದಿಗಳ ಪ್ರಕಾರ, ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 17.11% ಇದ್ದು, ಒಟ್ಟು ರಾಜ್ಯದಲ್ಲಿ 2,44,331 ಸಕ್ರಿಯ ಪ್ರಕರಣಗಳಿವೆ.