ರಾಜ್ಯದ ವಿವಿಧೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಕರಾವಳಿ ಪ್ರದೇಶದಲ್ಲಿ ಇಂದಿನಿಂದ 2 ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
Advertisement
ಬೆಂಗಳೂರು: 28-21
ಮಂಗಳೂರು: 28-25
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 29-21
ಮಂಡ್ಯ: 30-22
ಮಡಿಕೇರಿ: 21-17
ರಾಮನಗರ: 29-22
ಹಾಸನ: 26-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-20
ಕೋಲಾರ: 29-22
ತುಮಕೂರು: 29-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 29-22
ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 32-23
ರಾಯಚೂರು: 34-25
ಯಾದಗಿರಿ: 34-25
ವಿಜಯಪುರ: 36-27
ಬೀದರ್: 32-23
ಕಲಬುರಗಿ: 34-24
ಬಾಗಲಕೋಟೆ: 32-23
Web Stories