ರಾಜ್ಯದಲ್ಲಿ ಕೆಲವೆಡೆ ಮುಂಗಾರು ಮಳೆ ಚುರುಕುಗೊಂಡಿದ್ದರೆ, ಇನ್ನೂ ಕೆಲವೆಡೆ ಮಳೆ ಕೊರತೆಯುಂಟಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 29-24
ಶಿವಮೊಗ್ಗ: 30-21
ಬೆಳಗಾವಿ: 28-21
ಮೈಸೂರು: 33-21
Advertisement
ಮಂಡ್ಯ: 33-22
ಮಡಿಕೇರಿ: 25-17
ರಾಮನಗರ: 33-22
ಹಾಸನ: 29-19
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 30-19
ಕೋಲಾರ: 32-22
ತುಮಕೂರು: 32-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 28-18
ದಾವಣಗೆರೆ: 31-22
ಹುಬ್ಬಳ್ಳಿ: 30-21
ಚಿತ್ರದುರ್ಗ: 31-21
ಹಾವೇರಿ: 30-22
ಬಳ್ಳಾರಿ: 34-24
ಗದಗ: 32-21
ಕೊಪ್ಪಳ: 33-22
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 33-22
ಬೀದರ್: 29-22
ಕಲಬುರಗಿ: 33-23
ಬಾಗಲಕೋಟೆ: 33-22
Web Stories