ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಗುರ ಮಳೆಯಾಗಲಿದೆ. ಅಲ್ಲದೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡಿನ ಭಾಗವಾದ ಚಿಕ್ಕಮಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 25 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 30-24
ಶಿವಮೊಗ್ಗ: 31-21
ಬೆಳಗಾವಿ: 28-21
ಮೈಸೂರು: 33-21
Advertisement
ಮಂಡ್ಯ: 33-21
ಮಡಿಕೇರಿ: 25-17
ರಾಮನಗರ: 26-24
ಹಾಸನ: 29-19
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 30-19
ಕೋಲಾರ: 32-22
ತುಮಕೂರು: 32-21
ಉಡುಪಿ: 30-24
ಕಾರವಾರ: 30-25
ಚಿಕ್ಕಮಗಳೂರು: 28-18
ದಾವಣಗೆರೆ: 32-22
ಹುಬ್ಬಳ್ಳಿ: 31-21
ಚಿತ್ರದುರ್ಗ: 31-21
ಹಾವೇರಿ: 32-22
ಬಳ್ಳಾರಿ: 35-24
ಗದಗ: 33-21
ಕೊಪ್ಪಳ: 33-22
ರಾಯಚೂರು: 34-24
ಯಾದಗಿರಿ: 33-24
ವಿಜಯಪುರ: 34-26
ಬೀದರ್: 24-21
ಕಲಬುರಗಿ: 30-22
ಬಾಗಲಕೋಟೆ: 34-23
Web Stories