ರಾಜ್ಯದಲ್ಲಿಂದು ಸಹ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮೈಸೂರು, ಬೆಂಗಳೂರು, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾವೇರಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 33-26
ಶಿವಮೊಗ್ಗ: 34-22
ಬೆಳಗಾವಿ: 34-19
ಮೈಸೂರು: 29-21
ಮಂಡ್ಯ: 30-22
Advertisement
ಮಡಿಕೇರಿ: 25-17
ರಾಮನಗರ: 29-22
ಹಾಸನ: 29-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21
ಕೋಲಾರ: 27-21
ತುಮಕೂರು: 29-21
ಉಡುಪಿ: 34-26
ಕಾರವಾರ: 34-26
ಚಿಕ್ಕಮಗಳೂರು: 33-26
ದಾವಣಗೆರೆ: 34-22
ಹುಬ್ಬಳ್ಳಿ: 36-21
ಚಿತ್ರದುರ್ಗ: 33-22
ಹಾವೇರಿ: 36-22
ಬಳ್ಳಾರಿ: 34-24
ಗದಗ: 34-22
ಕೊಪ್ಪಳ: 34-33
ರಾಯಚೂರು: 33-23
ಯಾದಗಿರಿ: 34-24
ವಿಜಯಪುರ: 34-23
ಬೀದರ್: 31-22
ಕಲಬುರಗಿ: 33-23
ಬಾಗಲಕೋಟೆ: 35-23