ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಲಾಲ್ ಬಾಗ್ ಜಯಗನಗರ, ನಿಮಾನ್ಸ್, ಜೆ.ಸಿ ರೋಡ್ ಗಾಂಧಿ ಬಜಾರ್, ಬಸವನಗುಡಿ, ಚಾಮರಾಜಪೇಟೆ, ಕಾಪೋರೇಷನ್, ಕೆ.ಆರ್ ಮಾರ್ಕೆಟ್ ಸುತ್ತಮುತ್ತ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಸಂಜೆ ಅಥವಾ ರಾತ್ರಿ ಬಳಿಕ ಜೋರು ಮಳೆಯಾಗಲಿದೆ. ಇದರೊಂದಿಗೆ ಶಿವಮೊಗ್ಗ, ಬೆಳಗಾವಿ, ಮಡಿಕೇರಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 31-24
ಶಿವಮೊಗ್ಗ: 32-22
ಬೆಳಗಾವಿ: 31-21
ಮೈಸೂರು: 31-20
ಮಂಡ್ಯ: 31-20
ಮಡಿಕೇರಿ: 25-17
ರಾಮನಗರ: 31-20
ಹಾಸನ: 29-19
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 30-18
ಕೋಲಾರ: 31-19
ತುಮಕೂರು: 31-20
ಉಡುಪಿ: 31-25
ಕಾರವಾರ: 31-26
ಚಿಕ್ಕಮಗಳೂರು: 28-18
ದಾವಣಗೆರೆ: 33-22
ಹುಬ್ಬಳ್ಳಿ: 33-22
ಚಿತ್ರದುರ್ಗ: 33-21
ಹಾವೇರಿ: 33-23
ಬಳ್ಳಾರಿ: 36-24
ಗದಗ: 33-22
ಕೊಪ್ಪಳ: 34-23
ರಾಯಚೂರು: 35-23
ಯಾದಗಿರಿ: 35-23
ವಿಜಯಪುರ: 35-23
ಬೀದರ್: 32-21
ಕಲಬುರಗಿ: 34-22
ಬಾಗಲಕೋಟೆ: 35-23
Web Stories