ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಇದರೊಂದಿಗೆ ಮೋಡ ಕವಿದ ವಾತಾವರಣವೂ ಇರಲಿದೆ.
ಬೆಂಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾವೇರಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ ಕೊಪ್ಪಳ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಬಳ್ಳಾರಿ, ಕೋಲಾರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡಕವಿದ ವಾತಾವರಣ ಇರಲಿದೆ.
Advertisement
Advertisement
ಮಂಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-20
ಮೈಸೂರು: 27-20
ಮಂಡ್ಯ: 28-20
Advertisement
ಕೊಡಗು: 22-17
ರಾಮನಗರ: 28-20
ಹಾಸನ: 24-19
ಚಾಮರಾಜನಗರ: 28-20
ಚಿಕ್ಕಬಳ್ಳಾಪುರ: 27-19
ಕೋಲಾರ: 29-20
ತುಮಕೂರು: 28-19
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-18
ದಾವಣಗೆರೆ: 27-21
ಚಿತ್ರದುರ್ಗ: 27-21
ಹಾವೇರಿ: 27-21
ಬಳ್ಳಾರಿ: 30-23
ಗದಗ: 27-21
ಕೊಪ್ಪಳ: 28-22
ರಾಯಚೂರು: 29-23
ಯಾದಗಿರಿ: 28-23
ವಿಜಯಪುರ: 26-21
ಬೀದರ್: 24-21
ಕಲಬುರಗಿ: 26-22
ಬಾಗಲಕೋಟೆ: 27-22