Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದ ಹವಾಮಾನ ವರದಿ: 28-02-2023

Public TV
Last updated: February 28, 2023 8:35 am
Public TV
Share
1 Min Read
WEATHER 1 e1679398614299
SHARE

ಸಿಲಿಕಾನ್ ಸಿಟಿಗೆ ಈ ಬಾರಿ ಬೇಸಿಗೆ ಬಿಸಿಲಿನ ಅಬ್ಬರ ಕೂಡ ಜೋರಾಗಿರಲಿದೆ ಎಂಬುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಏಪ್ರಿಲ್ ಬಳಿಕ ಬಿಸಿಲು ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಎರಡು ಮೂರು ವಾರ ಮುಂಚೆಯೇ ಸೂರ್ಯನ ಅಬ್ಬರ ಶುರುವಾಗಲಿದೆ. ಮಾರ್ಚ್ ಅಂತ್ಯದಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ. ಸುಮಾರು 35, 36 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದ್ದು, ಮಕ್ಕಳು, ವಯಸ್ಸಾದವರ ಸ್ವಲ್ಪ ಎಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ನೀಡಿದೆ.

Weather

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇದ್ದರೆ, ಯಾದಗಿರಿ, ಹಾವೇರಿ ಬಳ್ಳಾರಿ ನಗರಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-16
ಮಂಗಳೂರು: 33-24
ಶಿವಮೊಗ್ಗ: 36-18
ಬೆಳಗಾವಿ: 34-18
ಮೈಸೂರು: 32-18
ಮಂಡ್ಯ: 33-18

weather

ಮಡಿಕೇರಿ: 30-15
ರಾಮನಗರ: 32-17
ಹಾಸನ: 32-16
ಚಾಮರಾಜನಗರ: 32-18
ಚಿಕ್ಕಬಳ್ಳಾಪುರ: 30-14

weather (1)

ಕೋಲಾರ: 30-16
ತುಮಕೂರು: 32-17
ಉಡುಪಿ: 34-24
ಕಾರವಾರ: 33-24
ಚಿಕ್ಕಮಗಳೂರು: 30-16
ದಾವಣಗೆರೆ: 35-18

weather

ಹುಬ್ಬಳ್ಳಿ: 36-19
ಚಿತ್ರದುರ್ಗ: 33-17
ಹಾವೇರಿ: 36-19
ಬಳ್ಳಾರಿ: 36-19
ಗದಗ: 35-19
ಕೊಪ್ಪಳ: 35-19

Weather

ರಾಯಚೂರು: 35-18
ಯಾದಗಿರಿ: 36-19
ವಿಜಯಪುರ: 35-21
ಬೀದರ್: 34-20
ಕಲಬುರಗಿ: 36-19
ಬಾಗಲಕೋಟೆ: 36-20

TAGGED:bengaluruDaily Weatherkarnatakamysuruweatherಕರ್ನಾಟಕಹವಾಮಾನಹವಾಮಾನ ವರದಿ
Share This Article
Facebook Whatsapp Whatsapp Telegram

You Might Also Like

Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
33 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
33 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
56 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
1 hour ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?