ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ಕೊಡಗು ಜಿಲ್ಲೆಯ ಭಾಗಗಳಲ್ಲಿ ಎಂದಿನಂತೆ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 29-21
ಮಂಡ್ಯ: 31-21
ಮಡಿಕೇರಿ: 21-17
ರಾಮನಗರ: 31-21
ಹಾಸನ: 25-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-20
ಕೋಲಾರ: 31-21
ತುಮಕೂರು: 29-21
ಉಡುಪಿ: 28-24
ಕಾರವಾರ: 27-25
ಚಿಕ್ಕಮಗಳೂರು: 24-18
ದಾವಣಗೆರೆ: 28-22
ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 27-22
ಕೊಪ್ಪಳ: 29-23
ರಾಯಚೂರು: 31-24
ಯಾದಗಿರಿ: 30-24
ವಿಜಯಪುರ: 34-26
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 29-23
Web Stories