ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜೊತೆಗೆ ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಕಾರವಾರ, ಚಿಕ್ಕಮಗಳೂರು ಇನ್ನೂ ಮುಂತಾದ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ.
Advertisement
Advertisement
ಯಾದಗಿರಿ, ಬೆಳಗಾವಿ, ಬಳ್ಳಾರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಈ ಭಾಗಗಳಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
Advertisement
ಬೆಂಗಳೂರು: 33-20
ಮಂಗಳೂರು: 32-26
ಶಿವಮೊಗ್ಗ: 37-23
ಬೆಳಗಾವಿ: 38-21
ಮೈಸೂರು: 35-22
ಮಂಡ್ಯ: 36-22
ಕೊಡಗು: 29-19
ರಾಮನಗರ: 34-21
ಹಾಸನ: 33-20
ಚಾಮರಾಜನಗರ: 35-22
ಚಿಕ್ಕಬಳ್ಳಾಪುರ: 33-19
ಕೋಲಾರ: 34-20
ತುಮಕೂರು: 34-21
ಉಡುಪಿ: 33-27
ಕಾರವಾರ: 33-26
ಚಿಕ್ಕಮಗಳೂರು: 33-19
ದಾವಣಗೆರೆ: 37-23
ಚಿತ್ರದುರ್ಗ: 36-22
ಹಾವೇರಿ: 38-23
ಬಳ್ಳಾರಿ: 39-25
ಗದಗ: 39-23
ಕೊಪ್ಪಳ: 38-24
ರಾಯಚೂರು: 41-26
ಯಾದಗಿರಿ: 41-27
ವಿಜಯಪುರ: 34-20
ಬೀದರ್: 39-25
ಕಲಬುರಗಿ: 41-27
ಬಾಗಲಕೋಟೆ: 41-25