ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನೇ ದಿನೇ ಚಳಿ ಹೆಚ್ಚಳವಾಗುತ್ತಿದೆ. ಇದರ ನಡುವೆ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 31-24
ಶಿವಮೊಗ್ಗ: 31-19
ಬೆಳಗಾವಿ: 29-17
ಮೈಸೂರು: 31-19
Advertisement
ಮಂಡ್ಯ: 29-19
ಮಡಿಕೇರಿ: 29-17
ರಾಮನಗರ: 29-18
ಹಾಸನ: 28-19
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 27-16
ಕೋಲಾರ: 27-17
ತುಮಕೂರು: 28-17
ಉಡುಪಿ: 31-24
ಕಾರವಾರ: 31-22
ಚಿಕ್ಕಮಗಳೂರು: 27-17
ದಾವಣಗೆರೆ: 30-20
ಹುಬ್ಬಳ್ಳಿ: 31-18
ಚಿತ್ರದುರ್ಗ: 28-18
ಹಾವೇರಿ: 31-19
ಬಳ್ಳಾರಿ: 29-19
ಗದಗ: 29-18
ಕೊಪ್ಪಳ: 29-18
ರಾಯಚೂರು: 30-18
ಯಾದಗಿರಿ: 29-18
ವಿಜಯಪುರ: 30-18
ಬೀದರ್: 29-16
ಕಲಬುರಗಿ: 29-17
ಬಾಗಲಕೋಟೆ: 31-18