Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ 1.69 ಕೋಟಿ ರೂ. ಲಾಭಾಂಶ ಪಾವತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ 1.69 ಕೋಟಿ ರೂ. ಲಾಭಾಂಶ ಪಾವತಿ

Bengaluru City

ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ 1.69 ಕೋಟಿ ರೂ. ಲಾಭಾಂಶ ಪಾವತಿ

Public TV
Last updated: February 10, 2026 8:04 pm
Public TV
Share
1 Min Read
Karnataka State Seeds Corporation
SHARE

ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆಯಾದ ಕರ್ನಾಟಕ ರಾಜ್ಯ ಬೀಜ ನಿಗಮವು (Karnataka State Seed Corporation) 2024-25ನೇ ಸಾಲಿನಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿದ್ದು, ರಾಜ್ಯ ಸರ್ಕಾರಕ್ಕೆ ತನ್ನ ಲಾಭಾಂಶದ ಪಾಲಾಗಿ 1.69 ಕೋಟಿ ರೂ. ಚೆಕ್ಕನ್ನು ಹಸ್ತಾಂತರಿಸಿದೆ.

ಕಳೆದ 53 ವರ್ಷಗಳಿಂದ ರಾಜ್ಯದ ರೈತರಿಗೆ ಸೇವೆ ಸಲ್ಲಿಸುತ್ತಿರುವ ನಿಗಮವು, ಪ್ರಸಕ್ತ ಸಾಲಿನಲ್ಲಿ ಗಮನಾರ್ಹ ಮೈಲಿಗಲ್ಲುಗಳನ್ನು ತಲುಪಿದೆ. ಇದನ್ನೂ ಓದಿ: ಡಿಕೆಶಿ ಅನುಪಸ್ಥಿತಿಯಲ್ಲಿ ಬಜೆಟ್ ಪೂರ್ವಸಿದ್ಧತಾ ಸಭೆ ನಡೆಯುತ್ತೆ: ಸಿಎಂ ಟಕ್ಕರ್‌

2024-25ನೇ ಹಣಕಾಸು ವರ್ಷದಲ್ಲಿ ನಿಗಮವು ಒಟ್ಟು 349.72 ಕೋಟಿ ರೂ. ವಹಿವಾಟು ನಡೆಸಿದೆ. ಈ ಅವಧಿಯಲ್ಲಿ ಸಂಸ್ಥೆಯು 13.48 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿದೆ. ಸರ್ಕಾರದ ಮಾರ್ಗಸೂಚಿಯಂತೆ ನಿವ್ವಳ ಲಾಭದ ಶೇ. 30 ರಷ್ಟು ಭಾಗವಾದ 1.69 ಕೋಟಿ ರೂ. ಲಾಭಾಂಶದ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ. ನಿಗಮವು ಪ್ರಸ್ತುತ 24 ಬೆಳೆಗಳ 153 ವಿವಿಧ ತಳಿಗಳ ಪ್ರಮಾಣಿತ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ರೈತರಿಗೆ ತಲುಪಿಸುತ್ತಿದೆ. ಸುಮಾರು 4.50 ಲಕ್ಷ ರೈತರು ನಿಗಮದ ಈ ಬಿತ್ತನೆ ಬೀಜಗಳನ್ನು ಬಳಸಿಕೊಂಡು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

2026 ನೇ ಫೆಬ್ರವರಿ 06 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಮ್ಮುಖದಲ್ಲಿ ಬೀಜ ನಿಗಮದ ಅಧ್ಯಕ್ಷ ಎಂ. ಅಂಜನಪ್ಪ ಲಾಭಾಂಶದ ಚೆಕ್ಕನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಇದನ್ನೂ ಓದಿ: ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ: ಬಸನಗೌಡ ದದ್ದಲ್

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೃಷಿ ಆಯುಕ್ತ ವೈ.ಎಸ್.ಪಾಟೀಲ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ.ಕೆ.ಜಿ ಉಪಸ್ಥಿತರಿದ್ದರು ಎಂದು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Karnataka govtKSSCLsiddaramaiahಕರ್ನಾಟಕ ಸರ್ಕಾರಕೆಎಸ್‌ಎಸ್‌ಸಿಎಲ್‌ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post

You Might Also Like

MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
25 minutes ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
34 minutes ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
52 minutes ago
Mysuru Prathap simha
Districts

ಯತೀಂದ್ರ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಬಾಂಬ್ – ಪ್ರತಾಪ್ ಸಿಂಹ ಕಿಡಿ

Public TV
By Public TV
2 hours ago
Tim Seifert and Finn Allen
Cricket

T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

Public TV
By Public TV
2 hours ago
Raichuru Accident
Districts

ಆಟೋರಿಕ್ಷಾಗೆ ಸರ್ಕಾರಿ ಬಸ್ ಡಿಕ್ಕಿ – ಗರ್ಭಿಣಿ ಸೇರಿ ಇಬ್ಬರು ಸಾವು, 11 ಜನರಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?