Karnataka

ರಾಜ್ಯದ ಹವಾಮಾನ ವರದಿ: 12-10-2021

Published

on

Karnataka weather report
Share this

ರಾಜ್ಯದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6ಕ್ಕೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮಳೆಯಾಗುತ್ತಲೇ ಇದೆ. ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 26-20
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 28-20
ಮೈಸೂರು: 27-21

ಮಂಡ್ಯ: 28-21
ರಾಮನಗರ: 33-21
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 27-21

rain

ಚಿಕ್ಕಬಳ್ಳಾಪುರ: 25-19
ಕೋಲಾರ: 27-21
ತುಮಕೂರು: 27-21
ಉಡುಪಿ: 29-24
ಕಾರವಾರ: 29-26

ಚಿಕ್ಕಮಗಳೂರು: 26-19
ದಾವಣಗೆರೆ: 28-21
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 31-23

ಗದಗ: 29-21
ಕೊಪ್ಪಳ: 30-22
ರಾಯಚೂರು: 33-22
ಯಾದಗಿರಿ: 32-22

rain

ವಿಜಯಪುರ: 26-20
ಬೀದರ್: 31-20
ಕಲಬುರಗಿ: 33-21
ಬಾಗಲಕೋಟೆ: 32-22

Click to comment

Leave a Reply

Your email address will not be published. Required fields are marked *

Advertisement
Bengaluru City4 mins ago

ಸಿಂದಗಿ, ಹಾನಗಲ್‍ನಲ್ಲಿ ಹಣ ಹಂಚ್ತಿದ್ಯಾ ಬಿಜೆಪಿ? – ಡಿಕೆಶಿ, ಸಿದ್ದು ಗಂಭೀರ ಆರೋಪ

Bengaluru City28 mins ago

ಬಿಎಸ್‍ವೈ ಆಪ್ತನ ಮೇಲಿನ ಐಟಿ ದಾಳಿಗೆ ಬಿಗ್ ಟ್ವಿಸ್ಟ್ – 750 ಕೋಟಿಯಲ್ಲಿ 600 ಕೋಟಿ ಬೇನಾಮಿ

Districts1 hour ago

ಅಲ್ಪಸಂಖ್ಯಾತರ ಓಲೈಕೆಗಾಗಿ ಕೈ, ದಳ ನಾಯಕರು RSS ಕುರಿತು ಟೀಕೆ ಮಾಡ್ತಿದ್ದಾರೆ: ಬಿ.ವೈ.ವಿಜಯೇಂದ್ರ

meghana raj
Bengaluru City2 hours ago

ನಾಳೆ ರಾಯನ್ ಸರ್ಜಾ ಹುಟ್ಟುಹಬ್ಬ – ಮಗನ ಬರ್ತ್‍ಡೇಗೆ ಮೇಘನಾ ಭರ್ಜರಿ ತಯಾರಿ

Chikkaballapur2 hours ago

ಅಪ್ರಾಪ್ತ ವಿದ್ಯಾರ್ಥಿಗಳ ರೌಡಿಸಂ – ಕಾಲೇಜಿನಲ್ಲಿ ಸ್ಟೂಡೆಂಟ್ ಮರ್ಡರ್ ಜಸ್ಟ್ ಮಿಸ್

Chikkaballapur2 hours ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂಜಿನಿಯರ್ಸ್ ಭೇಟಿ, ಪರಿಶೀಲನೆ

sriramulu
Districts2 hours ago

ದೇಶಕ್ಕೆ ತೊಂದ್ರೆ ಆದಾಗ RSS ಏನು ಅಂತ ತೋರಿಸುತ್ತದೆ: ಶ್ರೀ ರಾಮುಲು

Advertisement
Public TV We would like to show you notifications for the latest news and updates.
Dismiss
Allow Notifications