ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಗಿನ ಜಾವ ತುಂತುರು ಮಳೆಯಾದರೆ, ಮಧ್ಯಾಹ್ನ ಕೊಂಚ ಬಿಸಿಲಿನ ತಾಪಮಾನ ಇರಲಿದೆ. ಇನ್ನೂ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 28-21
ಮಂಡ್ಯ: 29-21
ರಾಮನಗರ: 29-24
ಮಡಿಕೇರಿ: 21-17
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಗದಗ: 28-22
ಕೊಪ್ಪಳ: 30-23
ರಾಯಚೂರು: 32-23
ಯಾದಗಿರಿ: 31-22
ವಿಜಯಪುರ: 28-20
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 31-23