ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ತುಂತುರು ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 33-25
ಶಿವಮೊಗ್ಗ: 31-21
ಬೆಳಗಾವಿ: 29-20
ಮೈಸೂರು: 28-21
Advertisement
ಮಂಡ್ಯ: 28-21
ಮಡಿಕೇರಿ: 26-18
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-19
Advertisement
ಕೋಲಾರ: 26-20
ತುಮಕೂರು: 27-20
ಉಡುಪಿ: 33-25
ಕಾರವಾರ: 34-26
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಹುಬ್ಬಳ್ಳಿ: 31-21
ಚಿತ್ರದುರ್ಗ: 28-20
ಹಾವೇರಿ: 31-21
ಬಳ್ಳಾರಿ: 30-22
ಗದಗ: 30-21
ಕೊಪ್ಪಳ: 30-22
ರಾಯಚೂರು: 32-22
ಯಾದಗಿರಿ: 33-22
ವಿಜಯಪುರ: 31-21
ಬೀದರ್: 31-19
ಕಲಬುರಗಿ: 32-21
ಬಾಗಲಕೋಟೆ: 31-23