ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 27-21
ಮೈಸೂರು: 29-21
Advertisement
ಮಂಡ್ಯ:30-21
ಮಡಿಕೇರಿ:24-17
ರಾಮನಗರ: 30-19
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-20
ಕೋಲಾರ: 27-21
ತುಮಕೂರು: 28-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-18
ದಾವಣಗೆರೆ: 29-22
ಹುಬ್ಬಳ್ಳಿ: 28-22
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 29-23
ಗದಗ: 28-22
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 29-22