ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಹಾಗೂ ರಾತ್ರಿ ವೇಳೆ ಚಳಿಯ ವಾತಾವರಣ ಕಂಡುಬರುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ. ಹಗಲಿನಲ್ಲಿ ಬಿಸಿಲು ಮತ್ತು ಸ್ವಲ್ಪ ಮಂಜನ ವಾತಾವರಣ ಕಂಡುಬರಬಹುದು. ತಾಪಮಾನವು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 32-25
ಶಿವಮೊಗ್ಗ: 30-21
ಬೆಳಗಾವಿ: 28-21
ಮೈಸೂರು: 29-21
ಮಂಡ್ಯ: 29-21
ಮಡಿಕೇರಿ: 27-20
ರಾಮನಗರ: 29-20
ಹಾಸನ: 27-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-18
ಕೋಲಾರ: 27-18
ತುಮಕೂರು: 28-19
ಉಡುಪಿ: 32-25
ಕಾರವಾರ: 31-27
ಚಿಕ್ಕಮಗಳೂರು: 25-18
ದಾವಣಗೆರೆ: 31-21
ಹುಬ್ಬಳ್ಳಿ: 29-22
ಚಿತ್ರದುರ್ಗ: 29-20
ಹಾವೇರಿ: 21-22
ಬಳ್ಳಾರಿ: 30-21
ಗದಗ: 29-21
ಕೊಪ್ಪಳ: 29-22
ರಾಯಚೂರು: 30-21
ಯಾದಗಿರಿ: 30-20
ವಿಜಯಪುರ: 27-18
ಕಲಬುರಗಿ: 29-19
ಬಾಗಲಕೋಟೆ: 29-22






