ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
Advertisement
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತವಾರಣ ಇರಲಿದೆ.
Advertisement
Advertisement
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಾರ ಮತ್ತು ಉಡುಪಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 27-24
ಶಿವಮೊಗ್ಗ: 25-21
ಬೆಳಗಾವಿ: 24-20
ಮೈಸೂರು: 26-20
ಮಂಡ್ಯ: 26-21
ರಾಮನಗರ: 31-25
ಮಡಿಕೇರಿ: 19-16
ಹಾಸನ: 23-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 24-19
ಕೋಲಾರ: 25-20
ತುಮಕೂರು: 25-20
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 22-18
ದಾವಣಗೆರೆ: 26-21
ಚಿತ್ರದುರ್ಗ: 25-21
ಹಾವೇರಿ: 26-21
ಗದಗ: 26-21
ಕೊಪ್ಪಳ: 27-22
ರಾಯಚೂರು: 27-22
ಯಾದಗಿರಿ: 27-23
ವಿಜಯಪುರ: 24-19
ಬೀದರ್: 25-21
ಕಲಬುರಗಿ: 27-22
ಬಾಗಲಕೋಟೆ: 27-22