Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Bengaluru City

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Public TV
Last updated: February 15, 2026 12:48 pm
Public TV
Share
1 Min Read
Karnataka Student Saketh Sreenivasaiah Found Dead In California
SHARE

ಕ್ಯಾಲಿಫೋರ್ನಿಯಾ/ಬೆಂಗಳೂರು: ಉನ್ನತ ವ್ಯಾಸಂಗಕ್ಕೆ ಅಮೆರಿಕಗೆ (America) ತೆರಳಿದ್ದ ಕನ್ನಡಿಗ ವಿದ್ಯಾರ್ಥಿ (Karnataka Student) ಕ್ಯಾಲಿಫೋರ್ನಿಯಾದಲ್ಲಿ (California) ಶವವಾಗಿ ಪತ್ತೆಯಾದ ಪ್ರಕರಣ ಸಂಬಂಧ ವಿದ್ಯಾರ್ಥಿ ಸಾಕೇತ್ ಪೋಷಕರು ಅಮೆರಿಕಗೆ ತೆರಳುವ ಸಲುವಾಗಿ ತುರ್ತು ವೀಸಾಗೆ (Emergency Visa) ಅರ್ಜಿ ಸಲ್ಲಿಸಿದ್ದಾರೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಶವವಾಗಿ ಪತ್ತೆಯಾಗಿದ್ದಾನೆ. ಕರ್ನಾಟಕ ಮೂಲದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಮದ್ರಾಸ್ ಐಐಟಿಯಲ್ಲಿ ಪದವಿ ಪಡೆದಿದ್ದ. ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಆಣ್ವಿಕ ಎಂಜಿನಿಯರಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ಆಗಿದ್ದ. ಆದರೆ ಕಳೆದ ಸೋಮವಾರದಿಂದ ಸಾಕೇತ್ ನಾಪತ್ತೆಯಾಗಿದ್ದ. ಆದರೀಗ ಸಾಕೇತ್ ಮೃತದೇಹ ಪತ್ತೆಯಾಗಿರುವುದರ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Karnataka Student Missing In California

ಸಾಕೇತ್ ಕಣ್ಮರೆಯಾದ ನಂತರ ಟಿಲ್ಡೆನ್ ಪ್ರಾದೇಶಿಕ ಉದ್ಯಾನವನದ ಬಳಿಯ ಮನೆಯ ಬಳಿ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಹೊಂದಿದ್ದ ಬ್ಯಾಗ್ ಪತ್ತೆಯಾಗಿತ್ತು. ಲೇಕ್ ಅಂಜಾ, ಬರ್ಕ್ಲಿ ಹಿಲ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ದರು. ಇದೀಗ ಸಾಕೇತ್ ಅವರ ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡಿರೋದಾಗಿ ರಾಯಭಾರಿ ಕಚೇರಿ ದೃಢಪಡಿಸಿದೆ. ಇದನ್ನೂ ಓದಿ: ಲಾಭದ ಆಸೆ ತೋರಿಸಿ ಹೂಡಿಕೆ – ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

ಇನ್ನು ಅಮೆರಿಕಗೆ ತೆರಳಲು ಸಾಕೇತ್ ಕುಟುಂಬಸ್ಥರು ತುರ್ತು ವೀಸಾಗೆ ಅಪ್ಲೈ ಮಾಡಿದ್ದು, ಕ್ಯಾಲಿಫೋರ್ನಿಯಾಗೆ ತೆರಳಿ ಮಗನ ಗುರುತು ಪತ್ತೆ ಹಚ್ಚಲಿದ್ದಾರೆ. ನಾಗರಬಾವಿಯಲ್ಲಿ ಸಾಕೇತ್ ನಿವಾಸ ಇದ್ದು, ಸಾಕೇತ್ ತಂದೆ-ತಾಯಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಶಾಕ್‌ಗೆ ಒಳಗಾಗಿರುವ ಕುಟುಂಬಸ್ಥರು ಖುದ್ದಾಗಿ ಹೋಗಿ ಮಗನ ಗುರುತು ಪತ್ತೆ ಹಚ್ಚುವವರೆಗೂ ನಾವು ಮಗನ ಸಾವನ್ನು ನಂಬಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

TAGGED:americacaliforniaKarnataka StudentSaketh Sreenivasaiahಅಮೆರಿಕಕನ್ನಡಿಗಕ್ಯಾಲಿಫೋರ್ನಿಯಾತುರ್ತು ವೀಸಾಸಾಕೇತ್ ಶ್ರೀನಿವಾಸಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
3 minutes ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
21 minutes ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
1 hour ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
2 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
2 hours ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?