Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರಕ್ಕೆ ಟ್ಯಾಕ್ಸ್ ಸಂಗ್ರಹ ಶಾಕ್- 4 ತಿಂಗಳಲ್ಲಿ ಗುರಿ ಮುಟ್ಟದ ತೆರಿಗೆ ಸಂಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಸರ್ಕಾರಕ್ಕೆ ಟ್ಯಾಕ್ಸ್ ಸಂಗ್ರಹ ಶಾಕ್- 4 ತಿಂಗಳಲ್ಲಿ ಗುರಿ ಮುಟ್ಟದ ತೆರಿಗೆ ಸಂಗ್ರಹ

Bengaluru City

ರಾಜ್ಯ ಸರ್ಕಾರಕ್ಕೆ ಟ್ಯಾಕ್ಸ್ ಸಂಗ್ರಹ ಶಾಕ್- 4 ತಿಂಗಳಲ್ಲಿ ಗುರಿ ಮುಟ್ಟದ ತೆರಿಗೆ ಸಂಗ್ರಹ

Public TV
Last updated: August 16, 2024 12:34 pm
Public TV
Share
1 Min Read
TAX
SHARE

ಬೆಂಗಳೂರು: ಸರ್ಕಾರಕ್ಕೆ ಗ್ಯಾರಂಟಿ (Congress Guarantee) ಹೊಡೆತದ ಶಾಕ್ ನಡುವೆಯೇ ತೆರಿಗೆ ಸಂಗ್ರಹ (Karnataka Tax collection) ಶಾಕ್ ಕೂಡಾ ಬಿದ್ದಿದೆ. ಈ ವರ್ಷದ ಮೊದಲ 4 ತಿಂಗಳ ತೆರಿಗೆ ಸಂಗ್ರಹದಲ್ಲಿ ಸುಮಾರು 6 ಸಾವಿರ ಕೋಟಿ ತೆರಿಗೆ ಸಂಗ್ರಹ ಖೋತಾ ಆಗಿದೆ. ತೆರಿಗೆ ಸಂಗ್ರಹ ಮಾಡಲು ಇಲಾಖೆಗಳು ಹರಸಾಹಸ ಪಡುತ್ತಿವೆ‌. ತೆರಿಗೆ ಸಂಗ್ರಹ ಕಡಿಮೆ‌ ಆಗಿದ್ದು,ಆರ್ಥಿಕ ಇಲಾಖೆಗೆ ತಲೆನೋವು ತರಿಸಿದೆ.

ಗ್ಯಾರಂಟಿಗಳಿಗೆ ದುಡ್ಡು ಹೊಂದಿಸಲು ಪರದಾಡುತ್ತಿರೋ ಸರ್ಕಾರಕ್ಕೆ, ಏಪ್ರಿಲ್, ಮೇ, ಜೂನ್, ಜುಲೈ ತಿಂಗಳಲ್ಲಿ ಸುಮಾರು 6 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದಲ್ಲಿ ಇಲಾಖೆಗೆಳು ಹಿಂದೆ ಬಿದ್ದಿರೋದು, ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ.

ತೆರಿಗೆ ಸಂಗ್ರಹದ ವಿವರ ನೋಡೊದಾದ್ರೆ ವಾಣಿಜ್ಯ ತೆರಿಗೆಯಲ್ಲಿ ವಾರ್ಷಿಕ ಗುರಿ- 1,10,000 ಕೋಟಿ ರೂ. ಇದ್ದರೆ 4 ತಿಂಗಳಲ್ಲಿ ಸಂಗ್ರಹ- 32834 ಕೋಟಿ ರೂ. ಆಗಿದೆ. ಅಬಕಾರಿಯಲ್ಲಿ ವಾರ್ಷಿಕ (Tax target) ಗುರಿ 38525 ಕೋಟಿ ರೂ. ಇದ್ದರೆ ಸಂಗ್ರಹವಾಗಿರೋದು 11932 ಕೋಟಿ ರೂ. ಆಗಿದೆ. ಇನ್ನೂ ಮುದ್ರಾಂಕ-ನೋಂದಣಿಯಲ್ಲಿ ವಾರ್ಷಿಕ ಗುರಿ 26000 ಕೋಟಿ ರೂ. ಇದ್ದರೆ ಸಂಗ್ರಹವಾಗಿರೋದು 7665 ಕೋಟಿ ರೂ. ಆಗಿದೆ.

4 ತಿಂಗಳ ಗುರಿ ಎಷ್ಟು ಅಂತ ನೋಡೋದಾದ್ರೆ ಏಪ್ರಿಲ್, ಮೇ, ಜೂನ್, ಜುಲೈ ನಲ್ಲಿ ಸಂಗ್ರಹದ ಗುರಿ 58175 ಕೋಟಿ ರೂ. ಇತ್ತು. ಆದರೆ ಈಗ ಸಂಗ್ರಹವಾಗಿದ್ದು- 52431 ಕೋಟಿ ರೂ. ಆಗಿದೆ. ತೆರಿಗೆ ಸಂಗ್ರಹ ಕೊರತೆ ಸುಮಾರು 5744 ಕೋಟಿ ರೂ. ಆಗಿದೆ.

TAGGED:Congress GuaranteeKarnataka Tax collectionKarnataka Tax targettaxTax target
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
14 minutes ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
50 minutes ago
Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
1 hour ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
1 hour ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?