Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಶಿಷ್ಯನ ವಿರುದ್ಧ ತೊಡೆ ತಟ್ಟಲಿದ್ದಾರೆ ಸಿದ್ದರಾಮಯ್ಯ – ಕೋಲಾರದಲ್ಲೇ ಸ್ಪರ್ಧೆ ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಜಿ ಶಿಷ್ಯನ ವಿರುದ್ಧ ತೊಡೆ ತಟ್ಟಲಿದ್ದಾರೆ ಸಿದ್ದರಾಮಯ್ಯ – ಕೋಲಾರದಲ್ಲೇ ಸ್ಪರ್ಧೆ ಯಾಕೆ?

Bengaluru City

ಮಾಜಿ ಶಿಷ್ಯನ ವಿರುದ್ಧ ತೊಡೆ ತಟ್ಟಲಿದ್ದಾರೆ ಸಿದ್ದರಾಮಯ್ಯ – ಕೋಲಾರದಲ್ಲೇ ಸ್ಪರ್ಧೆ ಯಾಕೆ?

Public TV
Last updated: January 9, 2023 8:13 pm
Public TV
Share
3 Min Read
siddaramaiah kolara
SHARE

ಬೆಂಗಳೂರು: ಸಿದ್ದರಾಮಯ್ಯ ಕ್ಷೇತ್ರ ಕುತೂಹಲ ವಿಚಾರದಲ್ಲಿ ಪಬ್ಲಿಕ್ ಟಿವಿಯ ವರದಿ ನಿಜವಾಗಿದೆ. ವರುಣಾದಿಂದ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸುವುದಿಲ್ಲ. ಕೋಲಾರದಿಂದಲೇ ಅವರು ಕಣಕ್ಕೆ ಇಳಿಯಲಿದ್ದಾರೆ ಎಂದು ಪಬ್ಲಿಕ್ ಟಿವಿ ಹೇಳುತ್ತಲೇ ಬಂದಿತ್ತು. ಅದರಂತೆಯೇ ಇಂದು ಸಿದ್ದರಾಮಯ್ಯ ಕೋಲಾರದಲ್ಲೇ (Kolara) ನಿಲ್ಲುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ಸ್ವತಃ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಪಿಚ್ ಟೆಸ್ಟ್ ಮಾಡಲು ಕೋಲಾರಕ್ಕೆ ಹೋಗಿದ್ದಾಗಲೇ ಅಲ್ಲಿ ಸಿಕ್ಕ ಸ್ವಾಗತ, ಸ್ಪಂದನೆ ನೋಡಿ, ಸಿದ್ದರಾಮಯ್ಯ ಬಹುತೇಕ ಕೋಲಾರದಿಂದಲೇ ಸ್ಪರ್ಧೆ ಮಾಡಲು ಮನಸ್ಸು ಮಾಡಿದ್ದರು. ಆದರೂ ಸಿದ್ದರಾಮಯ್ಯ ಇರಲಿ ನೋಡೋಣ ಅಂತ ಒಂದು ಸುತ್ತು ವರುಣಾ (Varuna) ರೌಂಡ್ಸ್ ಮಾಡಿದ್ದರು. ಎರಡೂ ಕ್ಷೇತ್ರಗಳನ್ನು ಅಳೆದುತೂಗಿದ ಸಿದ್ದರಾಮಯ್ಯ ಕೋಲಾರ ಬಣ ಜಗಳಕ್ಕೆ ತೇಪೆ ಹಚ್ಚಿ ಸೋಮವಾರ ಕೋಲಾರ ಪ್ರವಾಸವನ್ನು ನಿಗದಿ ಮಾಡಿದ್ದರು.

ಮಾಜಿ ಸಂಸದ ಕೆಹೆಚ್ ಮುನಿಯಪ್ಪ (KH Muniyappa) ಸಮೇತ ಕೋಲಾರ ಕ್ಷೇತ್ರಕ್ಕೆ ಪ್ರವೇಶ ಮಾಡಿದ ಸಿದ್ದರಾಮಯ್ಯ, ವೇದಿಕೆಯಲ್ಲಿ ರಮೇಶ್ ಕುಮಾರ್ (Ramesh Kumar) ಬಣವನ್ನು ಜೊತೆಗಿಟ್ಟುಕೊಂಡು ಸಮಾವೇಶ ಮಾಡಿದರು. ಅಂತಿಮವಾಗಿ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದರು.

ಸಿದ್ದರಾಮಯ್ಯ ಒತ್ತಾಯಕ್ಕೆ ಕಟ್ಟುಬಿದ್ದು ಬೆಂಗಳೂರಿಂದ ಜೊತೆಯಲ್ಲೇ ಬಂದ ಕೆಹೆಚ್ ಮುನಿಯಪ್ಪ, ಹೈಕಮಾಂಡ್ ಮತ್ತು ಪಕ್ಷದ ನಿರ್ಧಾರದಂತೆ ಸಿದ್ದರಾಮಯ್ಯ ಕೋಲಾರಕ್ಕೆ ಬಂದರೆ ಹೃದಯಪೂರ್ವಕವಾಗಿ ಸ್ವಾಗತ ಮಾಡುತ್ತೇನೆ, ಬೆಂಬಲ ಕೊಡುತ್ತೇನೆ ಎಂದು ಘೋಷಿಸಿದರು. ರಮೇಶ್ ಕುಮಾರ್ ಮಾತ್ರ ವೇದಿಕೆಯಲ್ಲಿ ಮಾತನಾಡಲಿಲ್ಲ. ಸಿದ್ದರಾಮಯ್ಯ ಕೋಲಾರದಿಂದ ಕಣಕ್ಕಿಳಿಯುತ್ತಿರುವುದು ಜಿಲ್ಲಾ ಕಾಂಗ್ರೆಸ್‍ಗೆ ಹೊಸ ಜೋಶ್ ಬಂದಿದೆ. ಸಿದ್ದರಾಮಯ್ಯ ತಮ್ಮ ಮಾಜಿ ಶಿಷ್ಯ ವರ್ತೂರ್ ಪ್ರಕಾಶ್ (Varthur Prakash) ವಿರುದ್ಧ ಚುನಾವಣೆಯಲ್ಲಿ ತೊಡೆ ತಟ್ಟಲಿದ್ದಾರೆ. ಇದನ್ನೂ ಓದಿ: ಚಡ್ಡಿ ಹಾಕೊಂಡು ಬರೋರೂ ನನ್ನ ನೇರವಾಗಿ ಮಾತಾಡಿಸ್ಬೋದು – ಸಿದ್ದರಾಮಯ್ಯ

ಭಾಷಣ ಮಾಡಿದ ಸಿದ್ದರಾಮಯ್ಯ, ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ. ಅಭ್ಯರ್ಥಿಯಾಗಲು ತೀರ್ಮಾನ ಮಾಡಿರುವೆ. ನಿಮ್ಮ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಿಕ್ಕೆ ಸಾಧ್ಯವಿಲ್ಲ. ಆದರೆ ಮುನಿಯಪ್ಪ ಹೇಳಿದಂತೆ ಪಕ್ಷದ ಶಿಸ್ತನ್ನು ಪಾಲನೆ ಮಾಡಬೇಕಿದೆ. ಹೈಕಮಾಂಡ್ ಹಾಗೂ ಸ್ಕ್ರೀನಿಂಗ್ ಕಮಿಟಿ ಟಿಕೆಟ್‌ ನಿರ್ಧಾರ ಮಾಡಲಿದೆ. ಪಕ್ಷದ ನಿರ್ಧಾರ ಮಾಡಿದರೆ ಹೈ ಕಮಾಂಡ್ ಹೇಳಿದಂತೆ ನಾವು ನಡೆದುಕೊಳ್ಳಬೇಕಿದೆ. ನಾನು ಇಲ್ಲಿಂದ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದೇನೆ. ಆದರೆ ಅದಕ್ಕೆ ಹೈಕಮಾಂಡ್ ಒಪ್ಪಿಗೆ ಬೇಕು ಎಂದು ಹೇಳಿದರು.

ಕೋಲಾರ ಆಯ್ಕೆಗೆ ಕಾರಣಗಳೇನು?
ಸಿದ್ದರಾಮಯ್ಯ ತಂಡದ ಆಂತರಿಕ ಸಮೀಕ್ಷೆ ಪ್ರಕಾರ ಇಲ್ಲಿ ಸ್ಪರ್ಧಿಸಿದರೆ ಗೆಲುವು ಸುಲಭ. ಕೋಲಾರದಲ್ಲಿ 28,000 ಕುರುಬ ಮತಗಳಿವೆ. 40,000ದಷ್ಟು ಒಕ್ಕಲಿಗರಿದ್ದಾರೆ. 51 ಸಾವಿರ ಮುಸ್ಲಿಮರು , 49 ಸಾವಿರ ಪರಿಶಿಷ್ಟ ಜಾತಿ , 11 ಸಾವಿರ ಪರಿಶಿಷ್ಟ ಪಂಗಡ , 5000 ಬ್ರಾಹ್ಮಣರು ಹಾಗೂ 39 ಸಾವಿರ ಇತರೆ ಜಾತಿಯ ಮತಗಳಿವೆ.

ದೂರದಲ್ಲಿದ್ದರೆ ಕ್ಷೇತ್ರಕ್ಕೆ ಹೋಗುವುದು ಬಹಳ ಕಷ್ಟ. ಆದರೆ ಕೋಲಾರ ಬೆಂಗಳೂರು ಸನಿಹದಲ್ಲಿದೆ. ವರುಣಾದಲ್ಲಿ ಸ್ಪರ್ಧಿಸಿದರೆ ಪುತ್ರನ ರಾಜಕೀಯ ಭವಿಷ್ಯಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇತ್ತು. ಈ ಎಲ್ಲಾ ಲೆಕ್ಕಾಚಾರಗಳನ್ನು ಪರಿಗಣಿಸಿ ಸಿದ್ದರಾಮಯ್ಯ ಕೋಲಾರವನ್ನೇ ಅಂತಿಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

ಸವಾಲುಗಳೇನು?
ಕೋಲಾರ ಕಾಂಗ್ರೆಸ್‍ನ ಬಣಜಗಳಕ್ಕೆ ಬ್ರೇಕ್ ಹಾಕಬೇಕಾಗುತ್ತದೆ. ಕೋಲಾರ ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯ ಇದೆ. ಮುಸ್ಲಿಮ್ ಮತಗಳ ವಿಭಜನೆ ತಪ್ಪಿಸಬೇಕಿದೆ. ಜೆಡಿಎಸ್‍ನ ಇಬ್ರಾಹಿಂ ರಾಜಕೀಯ, ಎಸ್‍ಡಿಪಿಐ, ಎಂಐಎಂ ಸ್ಪರ್ಧಿಸುವುದರಿಂದ ಈ ಮತಗಳು ತಪ್ಪದಂತೆ ನೋಡಿಕೊಳ್ಳಬೇಕಿದೆ. ವರ್ತೂರ್ ಪ್ರಕಾಶ್ ಸ್ಪರ್ಧೆಯಿಂದ ಕುರುಬ ಮತ ವಿಭಜನೆಯಾಗುವ ಸಾಧ್ಯತೆಯಿದೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತರೆ ಸಿದ್ದರಾಮಯ್ಯನವರಿಗೆ ಕೋಲಾರವನ್ನು ಗೆಲ್ಲಬಹುದು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congresselectionkolarapoliticssiddaramaiahಕಾಂಗ್ರೆಸ್ಕೋಲಾರಚುನಾವಣೆಬಿಜೆಪಿರಾಜಕೀಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Latest

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
3 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
6 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
20 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
21 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
31 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?