Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು

Cinema

ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು

Public TV
Last updated: January 12, 2026 3:09 pm
Public TV
Share
1 Min Read
Kichcha Sudeep
SHARE

ರಾಮನಗರ: ರಣಹದ್ದು (Vulture) ಬಗ್ಗೆ ತಪ್ಪಾದ ಹೇಳಿಕೆ ನೀಡಿರೋ ಆರೋಪದಡಿ ಬಿಗ್ ಬಾಸ್ ಹಾಗೂ ನಟ ಕಿಚ್ಚ ಸುದೀಪ್ (Kichcha Sudeep) ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ.

ರಾಮನಗರದ ಅರಣ್ಯಾಧಿಕಾರಿಗಳಿಗೆ (Forest Officer) ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಲಾಗಿದ್ದು, ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಕರ ಸಂಕ್ರಾಂತಿ 2026: ಗಂಗೆ ಭಗಿರಥನಿಗೊಲಿದ ದಿನ – ಪವಿತ್ರ ಸ್ನಾನದಿಂದ ಕೋಟಿ ಪುಣ್ಯ!

Sudeep

ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ʻಹೊಂಚುಹಾಕಿ ಸಂಚು ಮಾಡಿ ಕರೆಕ್ಟ್ ಟೈಂ ಲಬಕ್ ಅಂತ ಹಿಡಿಯುವವರು ಯಾರು?ʼ ಎಂದು ಕೇಳಿದ್ದರು‌. ಆದರೆ ರಣಹದ್ದು ಯಾವುದೇ ಜೀವಿಗೆ ಹಾನಿ‌ ಮಾಡುವ ಪಕ್ಷಿ ಅಲ್ಲ. ಅದು ಸತ್ತ ಪ್ರಾಣಿಗಳನ್ನ ಮಾತ್ರ ತಿಂದು ಪರಿಸರದ ಸಮತೋಲನ ಕಾಪಾಡುವ ಪಕ್ಷಿ. ಇದು ಯಾವುದೇ ಪ್ರಾಣಿಗಳಿಗೆ ಹಾನಿ ಮಾಡುವುದಿಲ್ಲ. ಇಂತಹ ಪಕ್ಷಿ ಬಗ್ಗೆ ಜನಪ್ರಿಯ ನಟ ಸುದೀಪ್ ಅವರು ತಪ್ಪು ಮಾಹಿತಿ ನೀಡೋದು ಸರಿಯಲ್ಲ ಎಂದಿದ್ದಾರೆ.

ಅಳಿವಿನಂಚಿನಲ್ಲಿರೋ ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿರುವ ಬಿಗ್ ಬಾಸ್ ಸಂಸ್ಥೆ ಹಾಗೂ ನಟ ಸುದೀಪ್ ಅವರಿಗೆ ರಣಹದ್ದು ಬಗ್ಗೆ ಸೂಕ್ತ ರೀತಿಯಲ್ಲಿ ತಿಳುವಳಿಕೆ ನೀಡುವಂತೆ ರಾಮನಗರ ಡಿಸಿಎಫ್ ಹಾಗೂ ಆರ್‌ಎಫ್‌ಓ ಮನ್ಸೂರ್‌ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ. ಇದನ್ನೂ ಓದಿ: ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್

TAGGED:Bigg Boss KannadacomplaintKichcha SudeepVultureVulture Conservation Trustಅರಣ್ಯ ಇಲಾಖೆಕಿಚ್ಚ ಸುದೀಪ್ಬಿಗ್ ಬಾಸ್ ಕನ್ನಡರಣಹದ್ದುರಾಮನಗರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
9 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
21 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
60 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?