ರಾಜ್ಯದ ಬಹುತೇಕ ಕಡೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರವಾದ ಮಳೆ ಅಥವಾ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮುಂದಿನ ಮೂರು ದಿನ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶದಿಂದ ಕೂಡಿದ ವಾತಾವರಣ ಇರಲಿದೆ.
ಬೆಂಗಳೂರು: 29-21
ಮಂಗಳೂರು: 31-25
ಶಿವಮೊಗ್ಗ: 32-22
ಬೆಳಗಾವಿ: 30-22
ಮೈಸೂರು: 30-21
ಮಂಡ್ಯ: 31-22
ಮಡಿಕೇರಿ: 25-19
ರಾಮನಗರ: 31-22
ಹಾಸನ: 27-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 30-21

ಕೋಲಾರ: 31-22
ತುಮಕೂರು: 31-22
ಉಡುಪಿ: 30-25
ಕಾರವಾರ: 31-26
ಚಿಕ್ಕಮಗಳೂರು: 26-19
ದಾವಣಗೆರೆ: 33-24
ಹುಬ್ಬಳ್ಳಿ: 32-23
ಚಿತ್ರದುರ್ಗ: 32-23
ಹಾವೇರಿ: 32-23
ಬಳ್ಳಾರಿ: 36-26
ಗದಗ: 33-23
ಕೊಪ್ಪಳ: 35-24
ರಾಯಚೂರು: 36-26
ಯಾದಗಿರಿ: 37-26
ವಿಜಯಪುರ: 34-24
ಕಲಬುರಗಿ: 36-26
ಬಾಗಲಕೋಟೆ: 34-24
