ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದಿನ 4 ದಿನ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಗೆ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಹಾಗೂ ನಾಲ್ಕನೇ ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ಮೂರು, ನಾಲ್ಕನೇ ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಇಂದು ಯಲ್ಲೋ, ನಾಳೆ ಹಾಗೂ ನಾಡಿದ್ದು ಆರೆಂಜ್, ನಾಲ್ಕನೇ ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ನಾಳೆ ಮತ್ತು ಮೂರನೇ ದಿನ ಯಲ್ಲೋ ಅಲರ್ಟ್ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 29-21
ಮಂಡ್ಯ: 27-21
Advertisement
Advertisement
ಕೊಡಗು: 23-18
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-21
ಚಿತ್ರದುರ್ಗ: 28-21
ಹಾವೇರಿ: 28-21
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 29-23
ರಾಯಚೂರು: 31-24
ಯಾದಗಿರಿ: 32-24
ವಿಜಯಪುರ: 29-22
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 30-23