ಕರ್ನಾಟಕದಲ್ಲಿ ಜೂನ್ 02 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 29-22
ಬೆಳಗಾವಿ: 26-22
ಮೈಸೂರು: 29-21
ಮಂಡ್ಯ: 30-22
ಮಡಿಕೇರಿ: 26-19
ರಾಮನಗರ: 30-21
ಹಾಸನ: 27-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 29-21
ಕೋಲಾರ: 31-21
ತುಮಕೂರು: 30-21
ಉಡುಪಿ: 28-24
ಕಾರವಾರ: 29-26
ಚಿಕ್ಕಮಗಳೂರು: 26-19
ದಾವಣಗೆರೆ: 30-23
ಹುಬ್ಬಳ್ಳಿ: 29-22
ಚಿತ್ರದುರ್ಗ: 29-22
ಹಾವೇರಿ: 30-23
ಬಳ್ಳಾರಿ: 33-24
ಗದಗ: 31-22
ಕೊಪ್ಪಳ: 32-23
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 32-23
ಬೀದರ್: 33-24
ಕಲಬುರಗಿ: 34-24
ಬಾಗಲಕೋಟೆ: 32-23