ರಾಜ್ಯದಲ್ಲಿ ಮುಂಗಾರು ಕೊಂಚ ಚುರುಕುಗೊಂಡಿದ್ದು, ವಿವಿಧೆಡೆ ಮಳೆಯಾಗುತ್ತಿದೆ. ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಜು.1 ಮತ್ತು 2ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/J9mmRjCDxs
— Karnataka State Natural Disaster Monitoring Centre (@KarnatakaSNDMC) June 30, 2026

ನಗರಗಳ ಹವಾಮಾನ ವರದಿ:
ಬೆಂಗಳೂರು: 26-21
ಮಂಗಳೂರು: 26-24
ಶಿವಮೊಗ್ಗ: 24-22
ಬೆಳಗಾವಿ: 23-21
ಮೈಸೂರು: 26-22

ಮಂಡ್ಯ: 27-22
ಮಡಿಕೇರಿ: 22-20
ರಾಮನಗರ: 27-22
ಹಾಸನ: 23-21
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 26-21

ಕೋಲಾರ: 27-22
ತುಮಕೂರು: 26-22
ಉಡುಪಿ: 26-24
ಕಾರವಾರ: 26-26
ಚಿಕ್ಕಮಗಳೂರು: 21-19
ದಾವಣಗೆರೆ: 27-23

ಹುಬ್ಬಳ್ಳಿ: 24-22
ಚಿತ್ರದುರ್ಗ: 26-22
ಹಾವೇರಿ: 25-22
ಬಳ್ಳಾರಿ: 29-24
ಗದಗ: 28-22
ಕೊಪ್ಪಳ: 28-23

ರಾಯಚೂರು: 31-25
ಯಾದಗಿರಿ: 31-24
ವಿಜಯಪುರ: 29-24
ಕಲಬುರಗಿ: 30-24
ಬಾಗಲಕೋಟೆ: 28-23

