ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಳಗಾವಿ, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 29-21
Advertisement
Advertisement
ಮಂಡ್ಯ: 30-21
ಮಡಿಕೇರಿ: 21-17
ರಾಮನಗರ: 30-21
ಹಾಸನ: 25-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-19
ಕೋಲಾರ: 30-21
ತುಮಕೂರು: 29-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-18
ದಾವಣಗೆರೆ: 27-22
ಹುಬ್ಬಳ್ಳಿ: 26-21
ಚಿತ್ರದುರ್ಗ: 28-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 28-22
ಕೊಪ್ಪಳ: 29-23
ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 29-22
ಬೀದರ್: 28-22
ಕಲಬುರಗಿ: 30-23
ಬಾಗಲಕೋಟೆ: 29-23
Web Stories