ಕಳೆದ ಮೂರು ದಿನಗಳಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ. ಅಲ್ಲದೇ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಭಾಗಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21
Advertisement
Advertisement
ಮಂಡ್ಯ: 28-21
ಮಡಿಕೇರಿ: 20-17
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20
ಕೋಲಾರ: 28-21
ತುಮಕೂರು: 27-21
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 22-18
ದಾವಣಗೆರೆ: 26-21
ಹುಬ್ಬಳ್ಳಿ: 25-21
ಚಿತ್ರದುರ್ಗ: 25-21
ಹಾವೇರಿ: 26-22
ಬಳ್ಳಾರಿ: 27-23
ಗದಗ: 25-21
ಕೊಪ್ಪಳ: 26-22
ರಾಯಚೂರು: 25-22
ಯಾದಗಿರಿ: 24-23
ವಿಜಯಪುರ: 25-22
ಬೀದರ್: 23-21
ಕಲಬುರಗಿ: 24-22
ಬಾಗಲಕೋಟೆ: 26-22