ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ, ಉತ್ತರ ಒಳನಾಡು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ಬಗ್ಗೆ ಹವಾಮಾನ ಇಲಾಖೆ ವರದಿ ಮಾಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬೆಂಗಳೂರಿಗೆ ಇಂದು, ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಗುಡುಗು ಸಹಿತ ಮಳೆಯ ಮುನ್ಸೂಚನೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 32-26
ಶಿವಮೊಗ್ಗ: 32-22
ಬೆಳಗಾವಿ: 31-21
ಮೈಸೂರು: 31-21

ಮಂಡ್ಯ: 32-22
ಮಡಿಕೇರಿ: 29-20
ರಾಮನಗರ: 31-21
ಹಾಸನ: 29-20
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 30-20

ಕೋಲಾರ: 30-20
ತುಮಕೂರು: 31-21
ಉಡುಪಿ: 32-25
ಕಾರವಾರ: 31-27
ಚಿಕ್ಕಮಗಳೂರು: 28-19

ದಾವಣಗೆರೆ: 33-22
ಹುಬ್ಬಳ್ಳಿ: 33-22
ಚಿತ್ರದುರ್ಗ: 32-22
ಹಾವೇರಿ: 33-22
ಬಳ್ಳಾರಿ: 34-24
ಗದಗ: 33-23
ಕೊಪ್ಪಳ: 33-23

ರಾಯಚೂರು: 35-24
ಯಾದಗಿರಿ: 35-25
ವಿಜಯಪುರ: 34-23
ಕಲಬುರಗಿ: 34-23
ಬಾಗಲಕೋಟೆ: 34-24


