ರಾಜ್ಯದ ಹವಾಮಾನ ವರದಿ: 03-06-2022

1 Min Read

ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಮಧ್ಯಾಹ್ನದ ವೇಳೆಗೆ ಕೊಂಚ ಬಿಸಿಲಿನ ತಾಪಮಾನ ಏರಿಕೆಯಾದರೂ, ಸಂಜೆ ವೇಳೆಗೆ ತಂಪಾದ ವಾತಾವರಣ ಇರಲಿದೆ.

ಒಳನಾಡು, ಕರಾವಳಿ ಸೇರಿದಂತೆ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರುವ ಸಾಧ್ಯತೆಯಿದೆ.

bengaluru weather

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಮತ್ತು ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 30-24
ಶಿವಮೊಗ್ಗ: 32-22
ಬೆಳಗಾವಿ: 31-21
ಮೈಸೂರು: 32-21
ಮಂಡ್ಯ: 32-22

ಕೊಡಗು: 26-18
ರಾಮನಗರ: 32-21
ಹಾಸನ: 28-20
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 32-21
ಕೋಲಾರ: 33-22

ತುಮಕೂರು: 31-21
ಉಡುಪಿ: 31-26
ಕಾರವಾರ: 31-27
ಚಿಕ್ಕಮಗಳೂರು: 28-19
ದಾವಣಗೆರೆ: 33-22

ಚಿತ್ರದುರ್ಗ: 32-22
ಹಾವೇರಿ: 33-23
ಬಳ್ಳಾರಿ: 36-24
ಗದಗ: 34-22
ಕೊಪ್ಪಳ: 35-23
ರಾಯಚೂರು: 39-27

Weather

ಯಾದಗಿರಿ: 40-27
ವಿಜಯಪುರ: 37-23
ಬೀದರ್: 38-26
ಕಲಬುರಗಿ: 40-27
ಬಾಗಲಕೋಟೆ: 36-24

Share This Article
Leave a Comment

Leave a Reply

Your email address will not be published. Required fields are marked *