ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ ಹಾಗೂ ಶಿವಮೊಗ್ಗದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 30-23
ಶಿವಮೊಗ್ಗ: 30-20
ಬೆಳಗಾವಿ: 28-20
ಮೈಸೂರು: 32-19
Advertisement
ಮಂಡ್ಯ: 32-20
ಮಡಿಕೇರಿ: 25-16
ರಾಮನಗರ: 31-20
ಹಾಸನ: 29-18
ಚಾಮರಾಜನಗರ: 32-19
ಚಿಕ್ಕಬಳ್ಳಾಪುರ: 28-19
ಕೋಲಾರ: 30-20
ತುಮಕೂರು: 29-19
ಉಡುಪಿ: 31-24
ಕಾರವಾರ: 30-24
ಚಿಕ್ಕಮಗಳೂರು: 28-17
ದಾವಣಗೆರೆ: 29-21
ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 29-21
ಬಳ್ಳಾರಿ: 31-23
ಗದಗ: 31-31
ಕೊಪ್ಪಳ: 31-22
ರಾಯಚೂರು: 31-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 30-22
ಕಲಬುರಗಿ: 31-23
ಬಾಗಲಕೋಟೆ: 31-22
Web Stories